ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ – Kannada News | Fresh threat to Ranveer Singh, security tightened
ಬಾಲಿವುಡ್ (Bollywood) ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಕೆಲ ದಶಕಗಳ ಹಿಂದೆ ದಾವೂದ್, ಚೋಟಾ ಶಕೀಲ್ ಇನ್ನೂ ಕೆಲ ಪಾತಕಿಗಳ ಸಮಯದಲ್ಲಿ ಬಾಲಿವುಡ್ ಅಕ್ಷರಷಃ ನಡುಗಿತ್ತು. ಅದಾದ ಬಳಿಕ ಕಳೆದ ಒಂದೆರಡು ದಶಕದಿಂದ ಭೂಗತ ಜಗತ್ತಿನ ಉಪಟಳ ಇಲ್ಲದೆ ಆರಾಮವಾಗಿತ್ತು ಆದರೆ ಇದೀಗ ಮತ್ತೆ ಬಾಲಿವುಡ್ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಸಲ್ಮಾನ್ ಖಾನ್, ಕಪಿಲ್ ಶರ್ಮಾ ಇನ್ನೂ ಹಲವಾರು ಸೆಲೆಬ್ರಿಟಿಗಳಿಗೆ ಈಗಾಗಲೇ ಬೆದರಿಕೆ ಹಾಕಲಾಗಿದೆ. ಇದೀಗ ರೋಹಿತ್ ಶೆಟ್ಟಿ ಮತ್ತು ರಣ್ವೀರ್ ಸಿಂಗ್…