IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್ – Kannada News | India vs NZ 2nd ODI: Mitchell’s Century Powers New Zealand to 7 Wicket Win, Rahul’s Ton in Vain
ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಶುಭ್ಮನ್ ಗಿಲ್ ಪಡೆಗೆ ರಾಜ್‌ಕೋಟ್ ಮೈದಾನದಲ್ಲಿ ಸೋಲಿನ ಆಘಾತ ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ 3 ವಿಕೆಟ್ ಕಳೆದುಕೊಂಡು ಏಕಪಕ್ಷೀಯ ಗೆಲುವು ಸಾಧಿಸಿತು. ಶತಕದ ಇನ್ನಿಂಗ್ಸ್ ಆಡಿದ ಡ್ಯಾರೆಲ್ ಮಿಚೆಲ್ ನ್ಯೂಜಿಲೆಂಡ್ ಗೆಲುವಿನ…