Headlines

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – Kannada News | Karave members dismiss the allegations of Ashwini Gowda payment to Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ‘ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು ಮಗನ ಮದುವೆಯ ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್…

Read More

ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಘೋಷಿಸಿದ ಮೈತ್ರಿ: ನಿರ್ದೇಶಕ ಯಾರು? – Kannada News | Mytri announce new movie with Allu Arjun, Lokesh Kanagaraj is directing

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಮೂಲಕ ಅಲ್ಲು ಅರ್ಜುನ್ (Allu Arjun) ಅಂತರಾಷ್ಟ್ರೀಯ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರ ಸಿನಿಮಾಗಳಿಗೆ ಈಗ ಅಮೆರಿಕ, ಅರಬ್ ದೇಶಗಳಲ್ಲಿ ಮಾತ್ರವಲ್ಲದೆ, ರಷ್ಯಾ, ಜಪಾನ್, ಚೀನಾ ಇನ್ನೂ ಕೆಲವು ದೇಶಗಳಲ್ಲಿ ಬೇಡಿಕೆ ಇದೆ. ಅಲ್ಲು ಅರ್ಜುನ್ ಅವರ ಸ್ಟಾರ್ ಗಿರಿಯನ್ನು ಇಂಟರ್ನ್ಯಾಷನಲ್ ಲೆವೆಲ್​​ಗೆ ಕೊಂಡೊಯ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್ ಇದೀಗ ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆಗೆ ಕೈಜೋಡಿಸಿದೆ. ಅಲ್ಲು ಅರ್ಜುನ್ ಜೊತೆಗೆ…

Read More

IND vs NZ: ರಾಹುಲ್ ತಮ್ಮ ಶತಕವನ್ನು ಈ ರೀತಿ ಆಚರಿಸುವುದೇಕೆ? ಇದರ ಹಿಂದಿದೆ ಕಾರಣ – Kannada News | KL Rahul’s Heroic Rajkot Century: Saves Team India, Viral Celebration for Daughter

ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗಲೆಲ್ಲ ತಂಡಕ್ಕೆ ನೆರವಾಗುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್​ ಕೂಡ ಒಬ್ಬರು. ಇದಕ್ಕೆ ಉದಾಹರಣೆ ಎಂಬಂತೆ ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 112 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದೀಗ ಶತಕದ ಬಳಿಕ ರಾಹುಲ್ ಮಾಡಿದ ಸಂಭ್ರಮಾಚರಣೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಕ್ಸರ್ ಬಾರಿಸುವ…

Read More

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ. ಕೌಟುಂಬಿಕ ಉದ್ವಿಗ್ನತೆಯಿಂದಾಗಿ…

Read More

ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Castor Oil Benefits for Gut Health and Constipation Relief

Castor Oil Benefits For Gut Health And Constipation ReliefImage Credit source: Getty Images ಕ್ಯಾಸ್ಟರ್ ಆಯಿಲ್ ಅಥವಾ ಹರಳೆಣ್ಣೆಯನ್ನು (Castor Oil) ಮನೆಮದ್ದುಗಳಲ್ಲಿ ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಇದು ಚರ್ಮ, ಕೂದಲು ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕ್ಯಾಸ್ಟರ್ ಎಣ್ಣೆಯಲ್ಲಿರುವ ಪೋಷಕಾಂಶಗಳು ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತವೆ, ಅದಕ್ಕಾಗಿಯೇ ಅನೇಕರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ವಿಶೇಷವಾಗಿ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಕಂಡುಕೊಳ್ಳಲು…

Read More

IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್ – Kannada News | KL Rahul Century: Unbeaten 112* vs NZ in Rajkot ODI – A Historic Knock

ಈ ಶತಕದೊಂದಿಗೆ ವಿಶೇಷ ಪಟ್ಟಿಗೆ ಸೇರಿರುವ ರಾಹುಲ್, ಭಾರತದಲ್ಲಿ ಮತ್ತು ನ್ಯೂಜಿಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಆರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ರಾಹುಲ್​ಗೂ ಮೊದಲು, ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ. Source link

Read More

ನವಜಾತ ಶಿಶು ರಸ್ತೆಯಲ್ಲಿ ಬಿಟ್ಟುಹೋಗಿದ್ದ ಮಹಿಳೆಗೆ ಜೈಲು ಶಿಕ್ಷೆ: 10 ಸಾವಿರ ರೂ ದಂಡ – Kannada News | Bagalkote Court: Woman Gets 1 Year Jai; 10K Fine for Newborn Baby Abandonment

ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಬಾಗಲಕೋಟೆ, ಜನವರಿ 14: ನವಜಾತ ಶಿಶು (Newborn Baby) ಪಾಲನೆ ಮಾಡದೆ ರಸ್ತೆಯಲ್ಲಿ ಬಿಟ್ಟುಹೋದ ಮಹಿಳೆಗೆ (Woman) ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಿದ್ದವ್ವ ಹನುಮಂತ ಸಂಗೊಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಡೆದದ್ದೇನು?  ಪತಿ ಮೃತಪಟ್ಟ 8 ವರ್ಷಗಳ ನಂತರ ಅನೈತಿಕ ಸಂಬಂಧದಿಂದ ಗರ್ಭಿಣಿಯಾಗಿದ್ದ ಮಹಿಳೆ ಜನಿಸಿದ ಗಂಡು…

Read More

ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ – Kannada News | Notorious Rowdy Shabbir Killed in Bande Palya, Bengaluru, 6 Man Gang Attack Due to Old Feud

ಬೆಂಗಳೂರು, ಜನವರಿ 14: 1 ನಟೋರಿಯಸ್ ರೌಡಿ ಶೀಟರ್​​ನ ಹಳೇ ದ್ವೇಷದ ಹಿನ್ನೆಲೆ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 6 ಜನ ದುಷ್ಕರ್ಮಿಗಳ ತಂಡ ನಡೆಸಿದ ಅಟ್ಟಹಾಸಕ್ಕೆ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತ ನಡು ರಸ್ತೆಯಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಆರೋಪಿಗಳು ಹೊಂಚು ಹಾಕಿ ದಾಳಿ ನಡೆಸಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಗೊತ್ತಾಗಿದೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ…

Read More

ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿಗೆ ಹೊಡೆಯಲು ಯತ್ನಿಸಿದ್ದ ಡಾಗ್ ಸತೀಶ್? – Kannada News | Bigg Boss Kannada: Dog Satish said he tried to hit Gilli in Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುತ್ತಾ ಬಂದಿದೆ. ಆರಂಭದಲ್ಲಿ ಹಲವು ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದರು ನಿಯಮದಂತೆ ಒಬ್ಬೊಬ್ಬರಾಗಿ ಎಲ್ಲರೂ ಹೊರಗೆ ಹೋಗಿ ಈಗ ಏಳು ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಬಿಗ್​​ಬಾಸ್ ಮನೆಗೆ ಹೋಗಿ ಬಂದವರು ಸಖತ್ ಜನಪ್ರಿಯತೆ ಗಳಿಸುತ್ತಾರೆ ಆದರೆ ಹೀಗೆ ಆಚೆ ಬಂದವರು ಬಿಗ್​​ಬಾಸ್ ವಿರುದ್ಧವಾಗಿ ಮಾತನಾಡಿರುವುದು ಕಡಿಮೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಿ ಕೆಲ ವಾರವಷ್ಟೆ ಇದ್ದು ಹೊರಗೆ ಬಂದ ಡಾಗ್ ಸತೀಶ್ ಅವರು ಹೊರಗೆ…

Read More

ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears

ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್​ಗಳಿಗೆ ರೇಷನ್​​ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….

Read More