ದಂಗಲ್, ಸುಲ್ತಾನ್ ರೀತಿ ಇದೆಯಾ ‘ಪೆದ್ದಿ’ ಕಥೆ? ಆಮಿರ್, ಸಲ್ಲುಗೆ ರಾಮ್ ಚರಣ್ ಧನ್ಯವಾದ – Kannada News | Ram Charan Peddi movie transformation thanks Salman Amir Khan during Trailer Launch
ಟಾಲಿವುಡ್ ನಟ ರಾಮ್ ಚರಣ್ ಅಭಿನಯದ, ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿದೆ. ಈ ಕ್ರೀಡಾ ಆಧಾರಿತ ಸಾಹಸ ಪ್ರಧಾನ ಚಿತ್ರಕ್ಕಾಗಿ ರಾಮ್ ಚರಣ್ (Ram Charan) ಭಾರಿ ದೈಹಿಕ ಬದಲಾವಣೆ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರದ ಕಥೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಲ್ಲದೆ, ಬಾಲಿವುಡ್ ಸೂಪರ್ ಸ್ಟಾರ್ ನಟರಾದ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಮ್ ಚರಣ್ ಅವರಿಗೆ ಚಿತ್ರಕ್ಕಾಗಿ…