ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears
ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್ಗಳಿಗೆ ರೇಷನ್ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….