Headlines

ಆಧಾರ್ ಅಪ್​ಡೇಟ್ ಮಾಡದಿರುವವರ ಗಮನಕ್ಕೆ; ಉಚಿತ ಅಪ್​ಡೇಟ್ ಅವಕಾಶ ಮತ್ತೆ 1 ವರ್ಷ ವಿಸ್ತರಣೆ – Kannada News | Free Aadhaar Update Deadline Extended for One Year: Available upto 2027 June 14th

ನವದೆಹಲಿ, ಮೇ 18: ಕೋಟಿಗಟ್ಟಲೆ ಆಧಾರ್ ಕಾರ್ಡ್ (Aadhaar) ಬಳಕೆದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಮೈಆಧಾರ್ (myAadhaar) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು (Document Update) ನೀಡಲಾಗಿದ್ದ ಕೊನೆಯ ದಿನಾಂಕವನ್ನು ಯುಐಡಿಎಐ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಕಳೆದ ಕೆಲ ವರ್ಷಗಳಿಂದ ಈ ಅವಕಾಶವನ್ನು ವಿಸ್ತರಿಸುತ್ತಲೇ ಬರಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ಈ ಹಿಂದೆ ನಿಗದಿಪಡಿಸಲಾಗಿದ್ದ ಉಚಿತ ಆಧಾರ್ ಅಪ್‌ಡೇಟ್ ಗಡುವನ್ನು ಈಗ…

Read More

ಗರ್ಭಾವಸ್ಥೆಯಲ್ಲಿ ಬಿಪಿ ಪರೀಕ್ಷೆ ಮಾಡಿಸುವುದು ಎಷ್ಟು ಅಗತ್ಯ ಗೊತ್ತಾ? ಇಲ್ಲದಿದ್ದರೆ ಏನ್ ಆಗುತ್ತೆ ನೋಡಿ – Kannada News | Normal Blood Pressure Range For Pregnant Women: Doctor’s Safety Guide

ಗರ್ಭಾವಸ್ಥೆಯಲ್ಲಿಯೂ ರಕ್ತದೊತ್ತಡವನ್ನು (Blood Pressure) ನಿಯಮಿತವಾಗಿ ಪರೀಕ್ಷಿಸುವುದು ಬಹಳ ಮುಖ್ಯ ಎಂಬುದು ನಿಮಗೆ ತಿಳಿದಿರಬಹುದು. ಆರೋಗ್ಯ ತಜ್ಞರು ಕೂಡ ಇದನ್ನೇ ಹೇಳುತ್ತಾರೆ. ಸಾಮಾನ್ಯವಾಗಿ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವುದರಿಂದ ಬಿಪಿ ಏರಿಳಿತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಜೊತೆಗೆ ಹಲವಾರು ಸಂದರ್ಭಗಳಲ್ಲಿ ಹೈ ಬಿಪಿಗೆ ಆರಂಭದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸದೇ ಇರಬಹುದು. ಆದ್ದರಿಂದ ಕೇವಲ ದೇಹದ ಲಕ್ಷಣಗಳನ್ನು ಆಧರಿಸಿ ಸಮಸ್ಯೆಯನ್ನು ಗುರುತಿಸುವುದು ಕಷ್ಟವಾಗುತ್ತದೆ. ಪ್ರತಿಯೊಂದು ಆಂಟಿನೇಟಲ್ ತಪಾಸಣೆಯಲ್ಲೂ ಬಿಪಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ತಾಯಿ ಮತ್ತು ಗರ್ಭದಲ್ಲಿರುವ…

Read More

ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ? – Kannada News | Know How India’s LPG Shortage Is Effecting California’s Fuel Prices

ಅಮೆರಿಕದಲ್ಲಿ ಪೆಟ್ರೋಲ್ (ಗ್ಯಾಸೊಲಿನ್)Image Credit source: Getty Images ಕ್ಯಾಲಿಫೋರ್ನಿಯಾ, ಮೇ 18: ಜಾಗತಿಕ ಆರ್ಥಿಕತೆಯು ಒಂದಕ್ಕೊಂದು ಹೇಗೆ ಬೆಸೆದುಕೊಂಡಿದೆ ಎಂಬುದಕ್ಕೆ ಅತ್ಯಂತ ಆಶ್ಚರ್ಯಕರ ಉದಾಹರಣೆಯೊಂದು ಬೆಳಕಿಗೆ ಬಂದಿದೆ. ಭಾರತದಲ್ಲಿ ಸದ್ಯ ಎದುರಾಗಿರುವ ಅಡುಗೆ ಅನಿಲ (LPG) ಕೊರತೆಯು, ಅಮೆರಿಕದ ಪ್ರಮುಖ ರಾಜ್ಯವಾದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಸೋಲಿನ್ (ಪೆಟ್ರೋಲ್) ಬೆಲೆ ಗಗನಕ್ಕೇರಲು ನೇರ ಕಾರಣವಾಗಿದೆ. ಇರಾನ್ ಮತ್ತು ಯುಎಸ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆ ಸರಪಳಿಯಲ್ಲಿ (fuel supply chain) ಉಂಟಾಗಿರುವ ವ್ಯತ್ಯಯವೇ ಇದಕ್ಕೆ ಮುಖ್ಯ ಕಾರಣ…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ? – Kannada News | Will Darshan and Vijayalakshmi meet in Parappana Agrahara Jail on Wedding Anniversary

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ…

Read More

Karnataka Weather Forecast: 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್​​ ಅಲರ್ಟ್​​, ಒಂದು ವಾರ ರಾಜ್ಯದಲ್ಲಿ ವರುಣನ ಅಬ್ಬರ – Kannada News | Karnataka Weather Alert: 7 Districts Under Orange Alert Tomorrow, Heavy Rain Likely for Next 7 Days

ಬೆಂಗಳೂರಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 18: ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್​​ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ (ಮೇ 19) ಮಳೆಯಾಗಲಿದ್ದು,…

Read More

Personality Test: ಈ ಚಿತ್ರದಲ್ಲಿರುವ ಒಂದು ತರಕಾರಿಯನ್ನು ಆರಿಸಿ, ನಿಮ್ಮ ಮಾನಸಿಕ ಶಕ್ತಿ ಹೇಗಿದೆ ಪರೀಕ್ಷಿಸಿ – Kannada News | Personality Test: Choose one of the vegetables in this picture and test your mental strength

ವ್ಯಕ್ತಿತ್ವ ಪರೀಕ್ಷೆImage Credit source: google gemini ಪ್ರತಿಯೊಬ್ಬರಿಗೂ ತಮ್ಮ ನಿಗೂಢ ವ್ಯಕ್ತಿತ್ವ (Personality), ಭವಿಷ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿಶಾಸ್ತ್ರದ ಮೊರೆ ಹೋಗ್ತಾರೆ. ಇದಲ್ಲದೆ ದೇಹ ಲಕ್ಷಣಗಳು, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಇತ್ಯಾದಿ ಪರ್ಸನಾಲಿಟಿ ಟೆಸ್ಟ್‌ ಆಟಗಳ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಟೊಮೆಟೊ, ಪಾಲಕ್‌, ಟೊಮೆಟೊ…

Read More

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಏನಿದರ ವಿಶೇಷತೆ? – Kannada News | Vande bharat sleeper train between bengaluru mumbai soon why it is important

ಬೆಂಗಳೂರು, ಮೇ 18: ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವವರಿಗೆ ಇದು ಅತ್ಯಂತ ದೊಡ್ಡ ಮತ್ತು ಸಂತಸದ ಸುದ್ದಿ. ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ (Vande Bharat Sleeper) ರೈಲು ಶೀಘ್ರದಲ್ಲೇ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಪ್ರಯಾಣದ ಸಮಯ ಉಳಿತಾಯ ದೂರದ ಊರುಗಳ ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾದ ವಿನ್ಯಾಸ ಇತ್ತೀಚಿನ ವರ್ಷಗಳಲ್ಲಿ…

Read More

ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಈ ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Follow these Japanese habits to stay healthy and fit

ತಂತ್ರಜ್ಞಾನ ಮಾತ್ರವಲ್ಲ ಆರೋಗ್ಯ, ಆಯಸ್ಸಿನ ವಿಚಾರದಲ್ಲೂ ಜಪಾನ್‌ ಸದಾ ಮುಂದಿದೆ. ಜಗತ್ತಿನ ಬಹುತೇಕ ಜನ ಒತ್ತಡದ ಜೀವನವನ್ನು ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲಿನ ಜನರು ಮಾತ್ರ ಆರೋಗ್ಯಕರ (healthy life), ನೆಮ್ಮದಿಯ, ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಪದ್ಧತಿಯೇ ಇವರ ಸದೃಢ ಮತ್ತು ಆರೋಗ್ಯಕರ ಜೀವನದ ಗುಟ್ಟು. ಜಪಾನಿನ ಜನರ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ನಾವು ಸಹ ಅವರಂತೆಯೇ ಆರೋಗ್ಯವಂತರಾಗಿ ಜೀವನವನ್ನು ನಡೆಸಬಹುದು. ನಿಮಗೂ ಕೂಡ ಫಿಟ್‌ ಆಗಿರಬೇಕು, ನೂರ್ಕಾಲ ಆರೋಗ್ಯವಂತರಾಗಿ ಜೀವನ…

Read More

‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು – Kannada News | Hassan Jewellers Struggle as Iran Israel War and Rising Gold Prices Hurt Livelihoods

ಸಂಕಷ್ಟಕ್ಕೆ ಸಿಲುಕಿದ ಅಕ್ಕಸಾಲಿಗರುImage Credit source: tv9 kannada ಹಾಸನ, ಮೇ 18: ನಿತ್ಯವೂ ಕೆಜಿಗಟ್ಟಲೆ ಬಂಗಾರವನ್ನು (Gold) ಕೈಯಲ್ಲಿ ಹಿಡಿದು, ನೂರಾರು ಡಿಸೈನ್​​ ಒಡವೆಗಳನ್ನು ತಯಾರಿಸುವ ಅಕ್ಕಸಾಲಿಗರ (Goldsmith) ಬದುಕು ಮಾತ್ರ ಬಂಗಾರದಂತಿಲ್ಲ. ಇರಾನ್-ಇಸ್ರೇಲ್ ಯುದ್ಧ, ಚಿನ್ನದ ಬೆಲೆ ಏರಿಕೆ ಮತ್ತು ಆಮದು ಸುಂಕ ಹೆಚ್ಚಳದ ತ್ರಿವಳಿ ಏಟಿಗೆ ಸಿಲುಕಿ ರಾಜ್ಯದ ಅದರಲ್ಲೂ ಹಾಸನ ಜಿಲ್ಲೆಯ ಸಾವಿರಾರು ಅಕ್ಕಸಾಲಿಗರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಾಂಶಗಳು ಚಿನ್ನದ ಬೆಲೆ ಗಗನಕ್ಕೇರಿದ್ದರಿಂದ ಆಭರಣ ಖರೀದಿ ಭಾರೀ ಕುಸಿತ ಆರ್ಡರ್…

Read More

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿಗೆ ಅಸಲಿ ಕಾರಣ ಬಿಚ್ಚಿಟ್ಟ ಜನರಲ್ ಸೆಕ್ರೆಟರಿ ಬಿಂದುಗೌಡ

ಬೆಂಗಳೂರು, ಮೇ 18: ನಿನ್ನೆ ಹಲವು ಪದಾಧಿಕಾರಿಗಳನ್ನು ವಜಾ ಮಾಡಿದ್ದ ಯುವ ಕಾಂಗ್ರೆಸ್​​​ ಇಂದು ಅದೇ ವಿಚಾರಕ್ಕೆ ಪದಾಧಿಕಾರಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ​ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಸದ್ಯ ಈ ಬಗ್ಗೆ ಟಿವಿ9ಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ಪ್ರತಿಕ್ರಿಯಿಸಿದ್ದು, ಇಂದು ಯೂತ್ ಕಾಂಗ್ರೆಸ್ ಸಭೆ ಕರೆದಿದ್ದರು. ಸಭೆ ನಡೆಯುವ ವೇಳೆ ಈ ರೀತಿ ಆಗಿದೆ….

Read More