ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail
ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….