IND vs ZIM: 21 ತಿಂಗಳ ನಂತರ ಕಮ್‌ಬ್ಯಾಕ್; ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮಯಾಂಕ್ – Kannada News | India vs Zimbabwe T20: Mayank Yadav’s Historic Double First Ball Wicket Feat
ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು(PC-BCCI). Source link