ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ – Kannada News | Karnataka Launches Verification Drive; Over 16 Lakh Pensions Temporarily Stopped
ಬೆಂಗಳೂರು, ಜೂನ್ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ. 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ…