ಬ್ರಾಹ್ಮಣರ ಬಗ್ಗೆ ಅನುರಾಗ್ ಕಶ್ಯಪ್ ಅವಹೇಳನಕಾರಿ ಹೇಳಿಕೆ: ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ – Kannada News | Anurag Kashyap legal trouble Surat Court orders FIR Brahmin Community Remarks
ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ (Brahmin Community) ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಟ ಅನುರಾಗ್ ಕಶ್ಯಪ್ (Anurag Kashyap) ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನುರಾಗ್ ಕಶ್ಯಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಗುಜರಾತ್‌ನ ಸೂರತ್ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು, ಉದ್ದೇಶಪೂರ್ವಕ ಅವಮಾನ ಮತ್ತು ದಾರಿ ತಪ್ಪಿಸುವ ಮಾಹಿತಿ ಹರಡುವಿಕೆಗೆ ಸಂಬಂಧಿಸಿದ ಸೆಕ್ಷನ್‌ಗಳ…