Headlines

SRH ತಂಡ ಗೆದ್ದರೆ ಎರಡು ತಂಡಗಳು ಪ್ಲೇಆಫ್​ಗೆ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL) ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು…

Read More

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್ – Kannada News | Sreeleela Denies Tilak Varma Dating Rumors: Mother Swarnalatha Clarifies Truth

ಸೆಲೆಬ್ರಿಟಿಗಳು ಸಣ್ಣ ಸಣ್ಣ ವಿಷಯಕ್ಕೂ ಸುದ್ದಿ ಆಗುತ್ತಾರೆ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ. ಸಣ್ಣ ಸಣ್ಣ ಕಾಕತಾಳೀಯಗಳೂ ಸಹ ದೊಡ್ಡ ಮಟ್ಟದ ಗಾಸಿಪ್‌ಗಳಾಗಿ ಮಾರ್ಪಡುತ್ತವೆ. ಒಂದೇ ಜಾಗದಲ್ಲಿ ಕಾಣಿಸಿಕೊಂಡರೆ ಸಾಕು, ಅವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಕಥೆ ಕಟ್ಟುವುದು ನೆಟ್ಟಿಗರಿಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಇಂತಹದ್ದೇ ಒಂದು ಸುಳ್ಳು ವದಂತಿಗೆ ಸ್ಟಾರ್ ನಟಿ ಶ್ರೀಲೀಲಾ (Sreeleela) ಸಂತ್ರಸ್ತೆ ಆಗಿದ್ದಾರೆ. ಈಗ ಈ ವಿಷಯವಾಗಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸ್ಪಷ್ಟನೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಯುವ…

Read More

SSLC-2 ಪರೀಕ್ಷೆ: ಹಿಜಾಬ್ ಧರಿಸಿ ಬಂದವರಿಗಿಲ್ಲ ಅವಕಾಶ! ಈ ಹೊತ್ತಿನ ಪ್ರಮುಖ 4 ಸುದ್ದಿಗಳು ಇಲ್ಲಿವೆ – Kannada News | Today’s Top 4 News: No Hijab in Karnataka SSLC 2 Exam, HD Deve Gowda’s 94th Birthday, VD Satheesan Sworn in, KSRTC BMTC Strike Updates

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 18: ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದಾದ್ಯಂತ ಎಸ್​ಎಸ್​ಎಲ್​​ಸಿ 2ನೇ (SSLC 2 Exam) ಪರೀಕ್ಷೆ ಇಂದಿನಿಂದ (ಮೇ 18) ಆರಂಭವಾಗಿದೆ. ಸರ್ಕಾರ ಇತ್ತೀಚೆಗೆ ಧಾರ್ಮಿಕ ಸಂಕೇತಗಳನ್ನು ಧರಿಸಿ ಪರೀಕ್ಷೆ ಬರೆಯುವ ಬಗ್ಗೆ ಹೊಸ ಆದೇಶ ಹೊರಡಿಸಿದೆ. ಅದರಂತೆ, ಜನಿವಾರ, ಶಿವ ದಾರ, ಲಿಂಗ, ರುದ್ರಾಕ್ಷಿ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿದೆ. ಆದಾಗ್ಯೂ, ಎಸ್​ಎಸ್​ಎಲ್​​ಸಿ 2ನೇ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ…

Read More

ಪೇಟಿಎಂನಲ್ಲಿ ಹೊಸ ಫೀಚರ್; ಪೋಷಕರಿಂದ ಮಕ್ಕಳು ಪಡೆಯಬಹುದು ಆನ್​ಲೈನ್ ಪಾಕೆಟ್ ಮನಿ – Kannada News | Paytm ‘Pocket Money’ UPI Feature for children, with certain spending limit

ನವದೆಹಲಿ, ಮೇ 18: ಯುಪಿಐ ಬಳಸಬೇಕೆಂದರೆ ಬ್ಯಾಂಕ್ ಖಾತೆ ಹೊಂದಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳು ಆನ್ಲೈನ್ ಪೇಮೆಂಟ್ ಮಾಡಲು ಪೋಷಕರನ್ನು ಅವಲಂಬಿಸಬೇಕು. ಪೇಟಿಎಂ (Paytm) ಇದಕ್ಕೊಂದು ಪರಿಹಾರ ಹುಡುಕಿದೆ. ಪಾಕೆಟ್ ಮನಿ (Pocket Money) ಎನ್ನುವ ಹೊಸ ಫೀಚರ್ ಜಾರಿಗೆ ತಂದಿದೆ. ಬ್ಯಾಂಕ್ ಖಾತೆ ಹೊಂದಿಲ್ಲದ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳು ಸಹ ತಮ್ಮ ಮೊಬೈಲ್ ಮೂಲಕವೇ ಸ್ವತಂತ್ರವಾಗಿ ಯುಪಿಐ (UPI) ಪಾವತಿ ಮಾಡಲು ಈ ಪೇಟಿಎಂ ಪಾಕೆಟ್ ಮನಿ ಅನುಕೂಲ ಮಾಡಿಕೊಡುತ್ತದೆ. ಈ…

Read More

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ! – Kannada News | Madabula Zoo Inaugurated: Ministers Khandre and Kharge Open 43 Acre Facility in Chittapur

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ…

Read More

ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾಗಲಕೋಟೆಯ ಬಾದಾಮಿಯಲ್ಲೊಂದು ಅಚ್ಚರಿ!

ಬಾಗಲಕೋಟೆ, ಮೇ 18: ಜಿಲ್ಲೆಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ನದಿ, ಕೆರೆ-ಕಟ್ಟೆಗಳು ಬತ್ತಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಬಾದಾಮಿ ತಾಲ್ಲೂಕಿನ ಮಹಾಕೂಟದಲ್ಲಿರುವ ಮಹಾಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುಷ್ಕರಣಿ ಎಂದಿಗೂ ಬತ್ತದೆ ಭಕ್ತರಿಗೆ ಆಕರ್ಷಣೀಯ ಕೇಂದ್ರವಾಗಿದೆ. ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ಈ ಐತಿಹಾಸಿಕ ಸ್ಥಳದಲ್ಲಿರುವ ಪುಷ್ಕರಣಿಯು ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡಿದ್ದು, ಸುಮಾರು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ವಿಶೇಷವೆಂದರೆ, ಇಲ್ಲಿಯವರೆಗೂ ಈ ಪುಷ್ಕರಣಿ ಒಮ್ಮೆಯೂ ಬತ್ತಿದ ಉದಾಹರಣೆ ಇಲ್ಲ. ನಿರಂತರವಾಗಿ ನೀರಿನಿಂದ ಕೂಡಿರುವ ಈ…

Read More

KSRTC, BMTC Strike: ಬುಧವಾರದಿಂದ ಸಿಗಲ್ಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್! ಸಾರಿಗೆ ಮುಷ್ಕರ ಬಹುತೇಕ ಫಿಕ್ಸ್ – Kannada News | KSRTC BMTC Strike: Karnataka Bus Services May Stop From Wednesday As Transport Unions Rigid On Wage Hikes

ಬೆಂಗಳೂರು, ಮೇ 18: ಬುಧವಾರದಿಂದ BMTC ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವೇತನ ಪರಿಷ್ಕರಣೆ ಮತ್ತು ಬಾಕಿ ಹಣಕ್ಕಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿರುವುದೇ ಇದಕ್ಕೆ ಕಾರಣ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಒಪ್ಪಿದೆ. ಅಲ್ಲದೆ,…

Read More

ಬಿಹಾರ: ಸಹೋದರನ ಕುಟುಂಬದ ನಾಲ್ವರನ್ನು ಕೊಂದು, ಶವಗಳ ಕತ್ತರಿಸಿ ಸೂಟ್‌ಕೇಸ್‌ಗಳಲ್ಲಿ ತುಂಬಿ ಎಸೆದ ವ್ಯಕ್ತಿ – Kannada News | Family of Four Found Dead in Shocking Case in Bihar

ಪಾಟ್ನಾ, ಮೇ 18: ಹಣದ ವ್ಯಾಮೋಹ ಮತ್ತು ಕೌಟುಂಬಿಕ ಕಲಹಕ್ಕೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಅಮಾನುಷವಾಗಿ ಹತ್ಯೆ(Murder) ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿರಿಯ ಸಹೋದರನೇ ತನ್ನ ಅಣ್ಣ, ಅತ್ತಿಗೆ ಹಾಗೂ ಅವರ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತನ ಕ್ರೌರ್ಯ, ಸಾಕ್ಷ್ಯ ನಾಶಪಡಿಸಲು ನಾಲ್ವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ ಹಾಗೂ ಚೀಲಗಳಲ್ಲಿ ತುಂಬಿ ವಿವಿಧ ನದಿ, ಕಾಲುವೆಗಳಿಗೆ ಎಸೆದಿದ್ದಾನೆ. ರಹಸ್ಯ…

Read More

ಮೇ 20ರಂದು ಸಾರಿಗೆ ನೌಕರರ ಮುಷ್ಕರ: ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC – Kannada News | KSRTC Workers Strike on May 20: Corporation Warns Employees with Strict No Work, No Pay Order

ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ನೌಕರರಿಗೆ ಕೆಎಸ್ಆರ್​ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ಮುಖ್ಯಾಂಶಗಳು ಮೇ 20ರಂದು ಸಾರಿಗೆ…

Read More

ಯಾರೂ ಊಹಿಸದಷ್ಟು ಬೋಲ್ಡ್ ಆಗಿ ಕಾಣಿಸಿದ ಮೌನ ಗುಡ್ಡೇಮನೆ; ಯಾವುದು ಈ ಸಿನಿಮಾ? – Kannada News | Mouna Guddemane’s Bold Avatar in ‘Love Punch’ Micro Series Shocks Fans

ಬಹುತೇಕ ಕಿರುತೆರೆ ನಟಿಯರು ತೆರೆಮೇಲೆ ಹೆಚ್ಚು ಟ್ರೆಡಿಷನಲ್ ಲುಕ್​​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ, ತೆರೆಯ ಹಿಂದೆ ಅಥವಾ ಬೇರೆ ಸಿನಿಮಾಗಳಲ್ಲಿ ಅವರು ಹಾಗೆಯೇ ಕಾಣಿಸಿಕೊಳ್ಳಬೇಕು ಎಂಬ ಯಾವುದೇ ಕಂಡೀಷನ್ ಇಲ್ಲ. ಈಗ ಮೌನ ಗುಡ್ಡೇಮನೆ ವಿಷಯದಲ್ಲಿ ಹೀಗೆಯೇ ಆಗಿದೆ. ಕಿರುತೆರೆಯಲ್ಲಿ ಸಖತ್ ಟ್ರೆಡಿಷನಲ್ ಆಗಿ ಕಾಣಿಸಿಕೊಳ್ಳೋ ಅವರು, ಮೈಕ್ರೋ ಸರಣಿಗಾಗಿ ಬೋಲ್ಡ್ ಅವತಾರ ತಾಳಿದ್ದಾರೆ. ‘ಲವ್ ಪಂಚ್’ ಹೆಸರಿನ ಮೈಕ್ರೋ ಸರಣಿ ಮಾಡಿದ್ದಾರೆ. ಈ ಸರಣಿಯ ಕ್ಲಿಪ್​​ಗಳು ವೈರಲ್ ಆಗುತ್ತಿವೆ. ಇದನ್ನು ನೋಡಿದ ಫ್ಯಾನ್ಸ್ ಆಶ್ಚರ್ಯಚಕಿತರಾಗಿದ್ದಾರೆ. ಮೌನ ಗುಡ್ಡೇಮನೆ…

Read More