ಶಿವಗಂಗೆಯಲ್ಲಿ ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್: ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ – Kannada News | Shivagange Trekker Advaith Upadhyaya Missing: Police Uncover Explosive Details of Hackers Life
ನೆಲಮಂಗಲ, ಆಗಸ್ಟ್ 11: ಶಿವಗಂಗೆಯಲ್ಲಿ ನಾಪತ್ತೆಯಾಗಿದ್ದ ಟ್ರೆಕ್ಕರ್ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಪೋಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದ್ವೈತ್ ಹೈಲಿ ಟ್ಯಾಲೆಂಟೆಡ್ ಹ್ಯಾಕರ್ ಆಗಿದ್ದ ಎನ್ನಲಾಗಿದೆ. ಪ್ರಾಪ್ತಿ ಚೌಹಾಣ್ ಎಂಬುವವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರೂ, ಬೇರೊಂದು ಹುಡುಗಿಯೊಂದಿಗೆ ಚಾಟ್ ಮಾಡುತ್ತಿದ್ದ ವಿಚಾರ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಶಿವಗಂಗೆಗೆ ಬರುವ ಮುನ್ನವೇ ಅದ್ವೈತ್, ಚಾಟ್ ಜಿಪಿಟಿಯಲ್ಲಿ ಶಾಂತಲಾ ಡ್ರಾಪ್ ಬಗ್ಗೆ ಮತ್ತು ಅಲ್ಲಿಂದ ಇಳಿಯುವ ಮಾರ್ಗದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಟ್ರೆಕ್ಕಿಂಗ್ ನೆಪದಲ್ಲಿ ಪ್ರಾಪ್ತಿಗೆ ಫೋಟೋ ಕಳುಹಿಸಿದ್ದ ಅದ್ವೈತ್, ಶಾಂತಲಾ…