ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ – Kannada News | PM Modi writes letter to the people of Karnataka in Kannada extending Makara Sankranti wishes
ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕರ್ನಾಟಕದ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ (Makar Sankranti) ಶುಭ ಹಾರೈಸಿದ್ದಾರೆ. ಕನ್ನಡದಲ್ಲೇ ಪತ್ರ ಬರೆದು ಅವರು ಶುಭಾಶಯ ಕೋರಿರುವುದು ವಿಶೇಷ. ಈ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ಪತ್ರ ಬರೆದು ಆಯಾ ರಾಜ್ಯದ ಜನರಿಗೆ ಸಂಕ್ರಾಂತಿ/ ಪೊಂಗಲ್ ಶುಭಾಶಯ ಕೋರಿದ್ದಾರೆ. ಪತ್ರದ ಮೂಲಕ ಪ್ರಧಾನಿ ಮೋದಿ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ….