ಬಿಗ್ ಬಾಸ್ ವಿನ್ನರ್ಗಳ ಕರೆಸಿ ಹೊಸ ಸೀಸನ್ ಮಾಡಿದ್ರೂ ಗಿಲ್ಲಿನೇ ಗೆಲ್ಲೋದು; ಭವಿಷ್ಯ ನುಡಿದ ಕಿರುತೆರೆ ನಟ – Kannada News | Gilli Nata Will Win if All Bigg Boss Kannada Winners In Race Says Abhishek Ramdas
ಬಿಗ್ ಬಾಸ್ ಕನ್ನಡ ಸೀಸನ್ 12ರ (BBk 12) ಸ್ಪರ್ಧಿ ಗಿಲ್ಲಿ ನಟ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇವರು ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಹೊರಗೆ ಇವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿಗೆ ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅಭಿಮಾನಿಗಳಿದ್ದಾರೆ. ಈಗ ಕಿರುತೆರೆ ನಟನೋರ್ವ ಗಿಲ್ಲಿಯನ್ನು ಹೊಗಳಿದ್ದಾರೆ. ಎಲ್ಲಾ ಸೀಸನ್ಗಳ ವಿನ್ನರ್ ಕರೆಸಿ ಶೋ ಮಾಡಿದರೂ ಗೆಲ್ಲೋದು ಗಿಲ್ಲಿ ಎಂದಿದ್ದಾರೆ. ಗಿಲ್ಲಿ ಎಲ್ಲರಿಗೂ ಇಷ್ಟ ಆಗೋಕೆ ಕಾರಣ ಅವರ ಮಾತು. ತಮ್ಮ ಮಾತುಗಳ ಮೂಲಕ, ಖಡಕ್…