ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ಸುಪ್ರೀಂಕೋರ್ಟ್ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ…