Headlines

Makar Sankranti 2026: ಸಂಕ್ರಾಂತಿಯಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ; ವರ್ಷವಿಡೀ ಕಷ್ಟ ತಪ್ಪಿದ್ದಲ್ಲ! – Kannada News | Makar Sankranti 2026: 5 Crucial Things to AVOID for a Prosperous Year

2026ನೇ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಡಗರ ಆರಂಭವಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನವೇ ಮಕರ ಸಂಕ್ರಾಂತಿ. ಈ ಪವಿತ್ರ ಸಂದರ್ಭವನ್ನು ಉತ್ತರಾಯಣದ ಆರಂಭವೆಂದು ಕರೆಯಲಾಗುತ್ತದೆ. ಹಬ್ಬದ ಸಮಯದಲ್ಲಿ, ಜನರು ಪೂಜೆ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಭಕ್ತಿ ಮತ್ತು ಆಧ್ಯಾತ್ಮಿಕ ಚಿಂತನೆಯಿಂದ ತಮ್ಮ ಸಮಯವನ್ನು ಕಳೆಯುತ್ತಾರೆ. ಆದಾಗ್ಯೂ, ಮಕರ ಸಂಕ್ರಾಂತಿಯ ದಿನದಂದು ಮಾಡುವ ಸಣ್ಣ ತಪ್ಪು ಕೂಡ ವರ್ಷವಿಡೀ ಪರಿಣಾಮ ಬೀರುತ್ತದೆ. ಆದ್ದರಿಂದ ಮಕರ ಸಂಕ್ರಾಂತಿಯಂದು ಏನು ಮಾಡಬಾರದು ಎಂಬುದನ್ನು ಇಲ್ಲಿ…

Read More

ಕಾಲಿನ ಹೆಬ್ಬೆರಳ ಕಟ್ಟಲಾಗಿತ್ತು, ಮೂಗಲ್ಲಿ ಹತ್ತಿ, ಎಲ್ಲರ ಕಣ್ಣಂಚಲ್ಲಿ ನೀರು, ಪವಾಡವೆಂಬಂತೆ ಬದುಕಿ ಬಂದ 103 ವರ್ಷದ ಮಹಿಳೆ – Kannada News | Declared Dead, Then She Moved: 103 Year Old Woman Stuns Family and Doctors in Nagpur

ರಾಮ್ಟೆಕ್, ಜನವರಿ 14: ಮನೆಯಲ್ಲಿ ನೀರವ ಮೌನ, ಸಮಯ ನಿಂತಂತೆ ಎಲ್ಲರಿಗೂ ಭಾಸ, ಕುರ್ಚಿಗಳನ್ನು ಜೋಡಿಸಲಾಗಿತ್ತು. ಅಂತ್ಯಕ್ರಿಯೆ(Funeral)ಗೆ ಬೇಕಾದ ಸಾಮಗ್ರಿಗಳನ್ನು ಜೋಡಿಸಿ ಇಡಲಾಗಿತ್ತು. ಮತ್ತೊಂದು ಮೂಲೆಯಲ್ಲಿ ಬಿಳಿ ಬಟ್ಟೆಯಲ್ಲಿ ದೇಹವು ಚಲನರಹಿತವಾಗಿ ಮಲಗಿತ್ತು. ಇನ್ನೊಂದು ಮೂಲೆಯಲ್ಲಿ ಸಂಬಂಧಿಕರು ಕಣ್ಣು ಒರೆಸುತ್ತಾ ಮಹಿಳೆಯ ಒಳ್ಳೆಯತನವನ್ನು ಕೊಂಡಾಡುತ್ತಿದ್ದರು. ದೂರದ ಸಂಬಂಧಿಕರು ಒಬ್ಬೊಬ್ಬರಾಗಿ ಅಂತಿಮ ದರ್ಶನಕ್ಕೆಂದು ಬರುತ್ತಿದ್ದರು. ದೇಹವನ್ನು ಸುತ್ತಿ ಇಡಲಾಗಿತ್ತು, ಹೆಬ್ಬೆರಳುಗಳನ್ನು ಕಟ್ಟಲಾಗಿತ್ತು, ಮೂಗಿನಲ್ಲಿ ಹತ್ತಿ ಇಡಲಾಗಿತ್ತು, ಆದರೆ ಇದ್ದಕ್ಕಿದ್ದಂತೆ ದೇಹ ಚಲಿಸಿದಂತೆ ಅನಿಸಿತ್ತು. ಒಂದೆಡೆ ಖುಷಿಯಾದರೆ ಮತ್ತೊಂದೆಡೆ ನಿಜವೋ…

Read More

ಜನವರಿ 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು? – Kannada News | Karnataka Cabinet Decides to Call 3 Day Special Session to Oppose MNREGA Renaming

ಸಚಿವ ಸಂಪುಟ ಸಭೆ. (ಫೈಲ್​​ ಫೋಟೋ) ಬೆಂಗಳೂರು, ಜನವರಿ 14: ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜ.28, 29ರಂದು  ಚರ್ಚೆ ನಡೆಸಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಹಿನ್ನೆಲೆ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ. ಮನ್​ರೇಗಾ ಯೋಜನೆಗೆ ‘ವಿಬಿ…

Read More

ಒಂದೇ ಬಸ್​​ಗೆ ಎರಡು ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು RTO ಅಧಿಕಾರಿಗಳೇ ದಂಗು!

ಕೋಲಾರ, ಜನವರಿ 14: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಗಡಿಭಾಗದ ಎನ್.ಜಿ. ಹುಲ್ಕೂರು ಗ್ರಾಮದ ಬಳಿ ಸಾರಿಗೆ ಇಲಾಖೆಯ ಅಧಿಕಾರಿಗಳು ಖಾಸಗಿ ಬಸ್​​ ಸಂಸ್ಥೆಯ ತೆರಿಗೆ ವಂಚನೆಯನ್ನು ಬಯಲಿಗೆಳೆದಿದ್ದಾರೆ. ಆಂಧ್ರಪ್ರದೇಶದಿಂದ ಬರುತ್ತಿದ್ದ ಖಾಸಗಿ ಬಸ್ಸನ್ನು ತಪಾಸಣೆ ನಡೆಸಿದಾಗ, ಒಂದೇ ವಾಹನಕ್ಕೆ ಎರಡು ಬೇರೆ ಬೇರೆ ನೋಂದಣಿ ಸಂಖ್ಯೆಗಳಿರುವುದು ಪತ್ತೆಯಾಗಿದೆ. ಬಸ್‌ನ ಹಿಂಭಾಗದಲ್ಲಿ ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಇದ್ದರೆ, ಮುಂಭಾಗದಲ್ಲಿ ಮಂಗಳೂರಿನ ನೋಂದಣಿ ಸಂಖ್ಯೆ ಪ್ರದರ್ಶಿಸಲಾಗಿತ್ತು. ಅಲ್ಲದೆ, ಬಸ್‌ನ ಚಾಸಿ ಸಂಖ್ಯೆ ಪರಿಶೀಲಿಸಿದಾಗ ಅದು ಮೈಸೂರಿನ ನೋಂದಣಿಗೆ ಸಂಬಂಧಿಸಿದೆ ಎಂಬುದು…

Read More

ರಾಹುಲ್​​ ಗಾಂಧಿ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 14: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಜತೆಗೆ ಮಂಗಳವಾರ ಪ್ರತ್ಯೇಕವಾಗಿ ಮಾತನಾಡಿದ್ದಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಹೈಕಮಾಂಡ್ ನಾಯಕ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಆಗಿರುವುದರಿಂದ ಅವರನ್ನು ಭೇಟಿ ಮಾಡುವುದು ಮತ್ತು ಗೌರವಿಸುವುದು ಪ್ರೋಟೋಕಾಲ್​​ನ ಭಾಗವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಯಾವುದೇ ವಿಶೇಷ ಸಂದೇಶ ಇರಲಿಲ್ಲ ಎಂದು ತಿಳಿಸಿದ ಅವರು, ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಟೀಕಿಸಿದರು….

Read More

ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ! – Kannada News | Bengaluru Celebrates Lohri with Ministers Ramalinga Reddy and Sowmya Reddy

ಬೆಂಗಳೂರು, ಜನವರಿ 14: ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ವೆಂಕಣ್ಣನ ಸನ್ನಿಧಿಯಲ್ಲಿ ಹಸಿವು ಎಂಬ ಪದಕ್ಕೆ ಜಾಗವಿಲ್ಲ, ಇಲ್ಲಿ ಪ್ರತಿದಿನ ಎಷ್ಟು ಜನರಿಗೆ ಅನ್ನದಾನ ನಡೆಯುತ್ತದೆ ಗೊತ್ತಾ? – Kannada News | Venkateswara Swamy’s Tirumala Anna Prasadam: TTD’s Massive Free Food Program Details

ಕಲಿಯುಗದ ವೈಕುಂಠ, ಶ್ರೀಮಾನ್​ ನಾರಾಯಣ ವೆಂಕಟೇಶ್ವರನಾಗಿ (Tirumala Anna Prasadam) ನೆಲೆ ನಿಂತಿರುವ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆಯುವ ದಿನನಿತ್ಯದ ಅನ್ನಪ್ರಸಾದದ ವಿಶೇಷತೆ ಬಗ್ಗೆ ಕೇಳಿರಲು ಸಾಧ್ಯವಿಲ್ಲ. ಟಿಟಿಡಿ ಪ್ರತಿದಿನ 3 ಲಕ್ಷ ಭಕ್ತರಿಗೆ ಅದ್ಭುತವಾದ ಅನ್ನಪ್ರಸಾದವನ್ನು ನೀಡುಲಾಗುತ್ತದೆ. ಕಲಿಯುಗದ ಜೀವಂತ ದೇವರು ಎಂದು ಕರೆಯಲ್ಪಡುವ ವೆಂಕಟೇಶ್ವರ ಸ್ವಾಮಿಯ ವಾಸಸ್ಥಾನವಾಗಿರುವ ತಿರುಮಲ ದೇಗುಲದಲ್ಲಿ ಭಕ್ತರು ಹಸಿದುಕೊಂಡು ಇರಬಾರದು ಎಂದು ಈ ವ್ಯವಸ್ಥೆಯನ್ನು ಮಾಡಲಾಗಿದೆ. ದೇವರ ದರ್ಶನದ ನಂತರ ಜನರು ಇಲ್ಲಿ ಬಂದು ಅನ್ನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ….

Read More

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಪಶ್ಚಿಮ ಬಂಗಾಳದಲ್ಲೊಬ್ಬ ನರಭಕ್ಷಕ, ಜನರ ಕೊಂದು ಮೃತದೇಹ ತಿನ್ನುತ್ತಿದ್ದ ವ್ಯಕ್ತಿಯ ಸೆರೆ – Kannada News | Gruesome Incident in Cooch Behar: Man Found Dragging Body and Consuming Flesh

ಕೂಚ್​ಬೆಹಾರ್, ಜನವರಿ 14: ಪಶ್ಚಿಮ ಬಂಗಾಳ(West Bengal)ದಲ್ಲಿ ನರಭಕ್ಷಕನೊಬ್ಬ ಪತ್ತೆಯಾಗಿದ್ದಾನೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದು ಇಡೀ ಬಂಗಾಳದ ಜನತೆಯೇ ಬೆಚ್ಚಿಬಿದ್ದಿದ್ದಾರೆ.  ಆರೋಪಿ ಅಪರಿಚಿತ ವ್ಯಕ್ತಿಯನ್ನು  ಕೊಲೆ(Murder) ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ, ದಿನ್ಹಾಟಾ ಉಪಜಿಲ್ಲಾ ಪೊಲೀಸ್ ಅಧಿಕಾರಿ ಧಿಮಾನ್ ಮಿತ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 10 ರಂದು, ದಿನ್ಹಾಟಾ ಗಡಿಗೆ ಹೊಂದಿಕೊಂಡಿರುವ ಕುರ್ಷಾ ಹ್ಯಾಟ್‌ನಲ್ಲಿರುವ ದೂರದ…

Read More

Vastu Shastra: ಮನೆಯಲ್ಲಿ ಪಾರಿವಾಳ ಮೊಟ್ಟೆ ಇಟ್ಟರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Pigeon Nesting at Home: Vastu Shastra, Good or Bad Luck and Spiritual Insights

ಪಾರಿವಾಳಗಳು ಮನೆಯ ಬಾಲ್ಕನಿಯಲ್ಲಿ ಅಥವಾ ತಾರಸಿಯ ಮೇಲೆ ಗೂಡು ಕಟ್ಟುವುದು ಬಹಳ ಸಾಮಾನ್ಯ. ಕೆಲವೇ ದಿನಗಳಲ್ಲಿ ಅವು ಅಲ್ಲಿ ಮೊಟ್ಟೆಗಳನ್ನು ಇಡುವುದರಿಂದ, ಇದನ್ನು ನೋಡಿದ ಹಲವರು ಇದು ಸಹಜ ಪ್ರಕ್ರಿಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇನ್ನೂ ಕೆಲವರು ಇದನ್ನು ವಾಸ್ತು ದೃಷ್ಟಿಯಿಂದ ಮನೆಗೆ ಶುಭವೋ ಅಥವಾ ಅಶುಭವೋ ಎಂಬ ಕುತೂಹಲದಿಂದ ಚಿಂತಿಸುತ್ತಾರೆ. ಈ ವಿಚಾರದಲ್ಲಿ ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ಗುರುಗಳು ವಿಭಿನ್ನ ಅಭಿಪ್ರಾಯಗಳನ್ನು ನೀಡಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳವನ್ನು ಶಾಂತಿ, ಪ್ರೀತಿ ಮತ್ತು…

Read More