Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands
ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…