Headlines

VD Satheesan Oath Taking: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸತೀಶನ್ – Kannada News | Kerala swearing in ceremony, VD Satheesan Takes Oath As new chief minister Of Kerala

ತಿರುವನಂತಪುರಂ, ಮೇ 18: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು…

Read More

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ: ಜಾನ್ಸ್ ಅಸೆಟ್ ಕಂಪನಿ ಮಾಲೀಕ ಎಸ್ಕೇಪ್! – Kannada News | Bengaluru Lease Fraud: Johns Asset Company Dupes 300 People of Rs 200 Crore, Owner Absconding

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ ಬೆಂಗಳೂರು, ಮೇ 18: ನಗರದಲ್ಲಿ ಮನೆಗಳನ್ನು ಲೀಸ್​ಗೆ (Lease) ಪಡೆಯಲು ಬಯಸುವವರನ್ನೇ ಟಾರ್ಗೆಟ್ ಮಾಡಿ ಬರೋಬ್ಬರಿ 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಜಾನ್ಸ್ ಅಸೆಟ್ (Johns Asset) ಎಂಬ ಮಿಡಿಯೇಟರ್ ಕಂಪನಿಯು ಸುಮಾರು 300ಕ್ಕೂ ಹೆಚ್ಚು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು, ಕಂಪನಿ ಮಾಲೀಕ ಪರಾರಿಯಾಗಿದ್ದಾನೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮನೆ ಲೀಸ್​ಗೆ ಪಡೆಯುವವರನ್ನು ಟಾರ್ಗೆಟ್ ಮಾಡಿ ಭಾರಿ…

Read More

ಲಾಕಪ್ ಡೆತ್, ಪೊಲೀಸ್ ದೌರ್ಜನ್ಯಕ್ಕೆ ಬ್ರೇಕ್: ಐತಿಹಾಸಿಕ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿದ ಡಿಜಿಪಿ ಡಾ ಎಂಎ ಸಲೀಂ – Kannada News | Curbing Custodial Deaths: Karnataka DG&IGP Dr MA Saleem Issues Strict ‘Standing Order 1060’ Under BNSS

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂImage Credit source: tv9 ಬೆಂಗಳೂರು, ಮೇ 18: ಪೊಲೀಸ್ ಕಸ್ಟಡಿಯಲ್ಲಿ ನಡೆಯುವ ದೌರ್ಜನ್ಯಗಳು ಹಾಗೂ ಕಸ್ಟೋಡಿಯಲ್ ಡೆತ್ (Lockup Death) ಪ್ರಕರಣಗಳಿಗೆ ಶಾಶ್ವತ ಬ್ರೇಕ್ ಹಾಕಲು ಕರ್ನಾಟಕ ಪೊಲೀಸ್ (Karnataka Police) ಇಲಾಖೆ ಅತ್ಯಂತ ಕಠಿಣ ಹೆಜ್ಜೆ ಇಟ್ಟಿದೆ. ಸ್ಥಳೀಯ ಪೊಲೀಸರಿಂದ ನಡೆಯಬಹುದಾದ ತನಿಖಾ ವೈಫಲ್ಯ ಹಾಗೂ ಸಾಕ್ಷ್ಯನಾಶದ ಯತ್ನಗಳನ್ನು ತಡೆಯುವ ಸಲುವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (DG&IGP) ಡಾ. ಎಂ.ಎ. ಸಲೀಂ ಅವರು ‘ಸ್ಟ್ಯಾಂಡಿಂಗ್ ಆರ್ಡರ್ –…

Read More

ಹಳೆಯ ದಾಖಲೆ ಧೂಳೀಪಟ… ವೈಭವ್ ಈಗ ‘ಸಿಕ್ಸರ್ ಸುಲ್ತಾನ್’

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಯುವ ಎಡಗೈ ದಾಂಡಿಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸರದಾರ ಅಭಿಷೇಕ್ ಶರ್ಮಾ ಹೆಸರಿನಲ್ಲಿದ್ದ ಅಮೋಘ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್…

Read More

ರಜತ್ ಪಾಟಿದಾರ್ ಹೊರಗುಳಿಯಲು ‘ಐಸಿಸಿ ಹೊಸ ನಿಯಮ’ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನು? ಎಂದು ನೋಡುವುದಾದರೆ… ಸಿಗುವ ಉತ್ತರ ಐಸಿಸಿ ನಿಯಮ. (PC: IPL) ಹೌದು, ರಜತ್ ಪಾಟಿದಾರ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣ ಐಸಿಸಿ ನಿಯಮ. ಈ ಪಂದ್ಯಕ್ಕೂ ಮುನ್ನ ಅಂದರೆ, ಮೇ 13…

Read More

ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ – Kannada News | Heavy Rains Lash Lakshmeshwara: Gadag District Roads Waterlogged Summer Storm Havoc: Roads Submerged, Trees Fall

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ…

Read More

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕುರ್ಚಿಗೆ ಕುತ್ತು ತಂದಿದ್ದ ಅಸಲಿ ರಹಸ್ಯ ದಾಖಲೆ ಬಯಲು – Kannada News | Leaked Cable Renews Debate Over Imran Khan’s Exit From Power

ಇಸ್ಲಾಮಾಬಾದ್, ಮೇ 18: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ಅತ್ಯಂತ ವಿವಾದಾತ್ಮಕ ಹಾಗೂ ರಹಸ್ಯ ರಾಜತಾಂತ್ರಿಕ ದಾಖಲೆ ‘ಸೈಫರ್’ ಅನ್ನು ಅಂತಾರಾಷ್ಟ್ರೀಯ ತನಿಖಾ ಮಾಧ್ಯಮ ಸಂಸ್ಥೆ ಡ್ರಾಪ್ ಸೈಟ್ ಬಿಡುಗಡೆ ಮಾಡಿದೆ. ಪಾಕಿಸ್ತಾನದ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಈ ರಹಸ್ಯ ಕೇಬಲ್​ನ ಅಸಲಿ ಪ್ರತಿ ಜಗತ್ತಿನ ಮುಂದೆ ಬಹಿರಂಗವಾಗಿರುವುದು ಇದೇ ಮೊದಲು. ಏನಿದು ಸೈಫರ್ ವಿವಾದ? 2022ರಲ್ಲಿ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಮುನ್ನ, ಅಮೆರಿಕದಲ್ಲಿರುವ ಪಾಕಿಸ್ತಾನಿ…

Read More

ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು – Kannada News | Kolar Farm Ponds Turn Deadly: 7 Deaths in 15 Days Forces DC Dr MR Ravi to Order Fencing in 7 Days or Close Ponds

ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡ (ಸಾಂದರ್ಭಿಕ ಚಿತ್ರ)Image Credit source: tv9 ಕೋಲಾರ, ಮೇ 18: ಕೋಲಾರ (Kolar) ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಸರಣಿ ಸಾವಿನ ಮೃತ್ಯುಕೂಪಗಳಾಗಿ ಪರಿಣಮಿಸಿದ್ದು, ಕಳೆದ ಕೇವಲ ಹದಿನೈದು ದಿನಗಳ ಅವಧಿಯಲ್ಲಿ ಏಳು ಜನ ಈ ಹೊಂಡಗಳಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ (DC) ಎಂ.ಆರ್. ರವಿ ಅವರು ತಕ್ಷಣವೇ ವಿಶೇಷ ಸಭೆ ಕರೆದು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ…

Read More

Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆ!

ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವ ಹೊಸ ದಾಖಲೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳ ಜೊತೆಯಾಟ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್​ ಅವರ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ (Virat Kohli) ಸರಿಗಟ್ಟಿದ್ದಾರೆ. (PC: IPL) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 2ನೇ ವಿಕೆಟ್​ಗೆ ದೇವದತ್ ಪಡಿಕ್ಕಲ್ ಜೊತೆ 76 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್​…

Read More

‘ಟಾಕ್ಸಿಕ್’ ಸಿನಿಮಾ ಪದೇ ಪದೇ ಪೋಸ್ಟ್‌ಪೋನ್; ಅಭಿಮಾನಿಗಳ ಬೇಸರದ ಬಗ್ಗೆ ಯಶ್ ಮಾತು – Kannada News | Yash Explains ‘Toxic’ Movie Delay: Global Strategy and Fan Disappointment

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಪದೇ ಪದೇ ಮುಂದೂಡಲ್ಪಡುತ್ತಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಜೂನ್ 4ಕ್ಕೆ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಜಾಗತಿಕ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೊಮ್ಮೆ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಈ ವಿಳಂಬದ ಬಗ್ಗೆ ನಟ ಹಾಗೂ ನಿರ್ಮಾಪಕ ಯಶ್ ಅವರು ಅಂತರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದು, ಭಾರತೀಯ ಪ್ರೇಕ್ಷಕರು ಮತ್ತು ಅಭಿಮಾನಿಗಳ ಬೇಸರವನ್ನು ಒಪ್ಪಿಕೊಂಡಿದ್ದಾರೆ….

Read More