ರಜತ್ ಪಾಟಿದಾರ್ ಹೊರಗುಳಿಯಲು ‘ಐಸಿಸಿ ಹೊಸ ನಿಯಮ’ ಕಾರಣ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನು? ಎಂದು ನೋಡುವುದಾದರೆ… ಸಿಗುವ ಉತ್ತರ ಐಸಿಸಿ ನಿಯಮ. (PC: IPL) ಹೌದು, ರಜತ್ ಪಾಟಿದಾರ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣ ಐಸಿಸಿ ನಿಯಮ. ಈ ಪಂದ್ಯಕ್ಕೂ ಮುನ್ನ ಅಂದರೆ, ಮೇ 13…