ಟಾಸ್ ಗೆದ್ದ ನ್ಯೂಝಿಲೆಂಡ್: ಭಾರತದ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಚೇಂಜ್ – Kannada News | India vs new zealand 2nd odi Toss Update and playing 11
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಮ್ಯಾಚ್ ಶುರುವಾಗಿದೆ. ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್ವೆಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇಂದಿನ ಪಂದ್ಯದಲ್ಲಿ ನಿತೀಶ್ ಕುಮಾರ್…