ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ
ತರಕಾರಿ (vegetable) ಸೇವನೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ನಿಜ. ಆದರೆ ಕೆಲವು ತರಕಾರಿಗಳನ್ನು ಬೇರೆ ಕೆಲವೊಂದಿಷ್ಟು ತರಕಾರಿಯೊಂದಿಗೆ ಸೇವಿಸಿದರೆ ಅದು ಪ್ರಯೋಜನಕಾರಿಯಾಗುವ ಬದಲು ಆರೋಗ್ಯದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಂತಹ ತರಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆದ್ರೆ ಈ ಬೆಂಡೆಕಾಯಿ ಜೊತೆಗೆ ಈ ಒಂದಷ್ಟು ತರಕಾರಿಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ…