Karnataka Weather Forecast: ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News | Karnataka rain Update: Heavy Rains, Hailstorm Alert and Orange Alert Issued
ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಮೇ 18: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather)ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು…
ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ – Kannada News | Karuppu Box Office Storm: Suriya Trisha Film Hits 100 Crore Club in Just 3 Days
ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್ನ್ಲಿ ಯಶಸ್ಸು ಕಂಡಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಕೇವಲ ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹಲವು ವರ್ಷಗಳ ಬಳಿಕ ಸೂರ್ಯ ಅವರಿಗೆ ದೊಡ್ಡ ಗೆಲುವು…
ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early
ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…
Daily Devotional: ಸಕಲ ಸಮಸ್ಯೆಗಳಿಗೂ ಇದೊಂದು ಪರಿಹಾರ ಮಾರ್ಗ! – Kannada News | Discover a Simple, Cost Free Shiva Ritual for All Lifes Problems
ಸಕಲ ಸಮಸ್ಯೆಗಳಿಗೂ ಇದೊಂದುಪರಿಹಾರ ಮಾರ್ಗವನ್ನ ಆಚರಿಸಿ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಹಳೆಯ, ಹೊಸ ಮತ್ತು ಬರಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವನ್ನು ನಿತ್ಯಭಕ್ತಿ ಕಾರ್ಯಕ್ರಮವು ವಿವರಿಸುತ್ತದೆ. ಹಣಕಾಸು, ಆರೋಗ್ಯ, ಉದ್ಯೋಗ, ವಿದ್ಯಾಭ್ಯಾಸ, ವಿವಾಹ, ವಸತಿ, ಪ್ರಯಾಣ ಅಥವಾ ಶತ್ರು ಕಾಟದಂತಹ ಯಾವುದೇ ಸಮಸ್ಯೆಯಿರಲಿ, ಅವೆಲ್ಲದಕ್ಕೂ ಒಂದು ಸಾರ್ವತ್ರಿಕ ಮತ್ತು ವೆಚ್ಚರಹಿತ ಪರಿಹಾರವಿದೆ. ಈ ಪರಿಹಾರವನ್ನು ಪಡೆಯಲು ಯಾವುದೇ ಜಾತಿ, ಮತ, ಲಿಂಗ ಅಥವಾ ನಿರ್ದಿಷ್ಟ ಆಹಾರ…
Horoscope Today: ಇಂದು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಬಹುದು
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು ಬೆಳಿಗ್ಗೆ 7:29 ರಿಂದ 9:00 ರವರೆಗೆ ಇದ್ದು, ಸರ್ವಸಿದ್ಧಿ…
ದಿನ ಭವಿಷ್ಯ: ಇಂದು ಈ ರಾಶಿಯವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದು – Kannada News | Horoscope Today, May 18, 2026: Monday Dina Rashi Bhavishya for All Zodiac Signs; Check Details Here
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು…
DC vs RR: ರಾಜಸ್ಥಾನ್ ವಿರುದ್ಧ ಕೊನೆಯ ಓವರ್ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals Defeat Rajasthan Royals, Climb to 7th; RR Playoff Hopes Dim
ಐಪಿಎಲ್ 2026 ರ 62 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ನಲ್ಲಿ ತನ್ನ 6ನೇ ಗೆಲುವು ದಾಖಲಿಸುವುದರ ಜೊತೆಗೆ 7ನೇ ಸ್ಥಾನಕ್ಕೇರಿದೆ. ಇತ್ತ ಡೆಲ್ಲಿ ವಿರುದ್ಧ ಸೋತ ರಾಜಸ್ಥಾನ್ ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಟಾಪ್ ಆರ್ಡರ್ನ ಅಬ್ಬರದ ಬ್ಯಾಟಿಂಗ್ ನೆರವಿನಿಂದಾಗಿ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಬ್ಬರ ಅರ್ಧಶತಕದ ನೆರವಿನಿಂದ ಈ ಪಂದ್ಯವನ್ನು ಗೆದ್ದುಕೊಂಡಿತು….
ವಿಜಯ್ ಮತ್ತು ರಜನೀಕಾಂತ್ ನಡುವೆ ಭಿನ್ನಾಭಿಪ್ರಾಯ? ವಿಡಿಯೋ ನೋಡಿ
ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ…
ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ
ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…