Headlines

ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ – Kannada News | Karuppu Box Office Storm: Suriya Trisha Film Hits 100 Crore Club in Just 3 Days

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​​ನ್ಲಿ ಯಶಸ್ಸು ಕಂಡಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಕೇವಲ ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹಲವು ವರ್ಷಗಳ ಬಳಿಕ ಸೂರ್ಯ ಅವರಿಗೆ ದೊಡ್ಡ ಗೆಲುವು…

Read More

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early

ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…

Read More

Daily Devotional: ಸಕಲ ಸಮಸ್ಯೆಗಳಿಗೂ ಇದೊಂದು ಪರಿಹಾರ ಮಾರ್ಗ! – Kannada News | Discover a Simple, Cost Free Shiva Ritual for All Lifes Problems

ಸಕಲ ಸಮಸ್ಯೆಗಳಿಗೂ ಇದೊಂದುಪರಿಹಾರ ಮಾರ್ಗವನ್ನ ಆಚರಿಸಿ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಹಳೆಯ, ಹೊಸ ಮತ್ತು ಬರಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವನ್ನು ನಿತ್ಯಭಕ್ತಿ ಕಾರ್ಯಕ್ರಮವು ವಿವರಿಸುತ್ತದೆ. ಹಣಕಾಸು, ಆರೋಗ್ಯ, ಉದ್ಯೋಗ, ವಿದ್ಯಾಭ್ಯಾಸ, ವಿವಾಹ, ವಸತಿ, ಪ್ರಯಾಣ ಅಥವಾ ಶತ್ರು ಕಾಟದಂತಹ ಯಾವುದೇ ಸಮಸ್ಯೆಯಿರಲಿ, ಅವೆಲ್ಲದಕ್ಕೂ ಒಂದು ಸಾರ್ವತ್ರಿಕ ಮತ್ತು ವೆಚ್ಚರಹಿತ ಪರಿಹಾರವಿದೆ. ಈ ಪರಿಹಾರವನ್ನು ಪಡೆಯಲು ಯಾವುದೇ ಜಾತಿ, ಮತ, ಲಿಂಗ ಅಥವಾ ನಿರ್ದಿಷ್ಟ ಆಹಾರ…

Read More

Horoscope Today: ಇಂದು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು ಬೆಳಿಗ್ಗೆ 7:29 ರಿಂದ 9:00 ರವರೆಗೆ ಇದ್ದು, ಸರ್ವಸಿದ್ಧಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದು – Kannada News | Horoscope Today, May 18, 2026: Monday Dina Rashi Bhavishya for All Zodiac Signs; Check Details Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು…

Read More

DC vs RR: ರಾಜಸ್ಥಾನ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals Defeat Rajasthan Royals, Climb to 7th; RR Playoff Hopes Dim

ಐಪಿಎಲ್ 2026 ರ 62 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್​ನಲ್ಲಿ ತನ್ನ 6ನೇ ಗೆಲುವು ದಾಖಲಿಸುವುದರ ಜೊತೆಗೆ 7ನೇ ಸ್ಥಾನಕ್ಕೇರಿದೆ. ಇತ್ತ ಡೆಲ್ಲಿ ವಿರುದ್ಧ ಸೋತ ರಾಜಸ್ಥಾನ್ ತನ್ನ ಪ್ಲೇಆಫ್‌ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಟಾಪ್ ಆರ್ಡರ್​ನ ಅಬ್ಬರದ ಬ್ಯಾಟಿಂಗ್‌ ನೆರವಿನಿಂದಾಗಿ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಬ್ಬರ ಅರ್ಧಶತಕದ ನೆರವಿನಿಂದ ಈ ಪಂದ್ಯವನ್ನು ಗೆದ್ದುಕೊಂಡಿತು….

Read More

ವಿಜಯ್ ಮತ್ತು ರಜನೀಕಾಂತ್ ನಡುವೆ ಭಿನ್ನಾಭಿಪ್ರಾಯ? ವಿಡಿಯೋ ನೋಡಿ

ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ…

Read More

ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ

ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಸ್ವೀಡನ್​​​​​ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ – Kannada News | PM Modi receives Sweden’s Royal Order of Polar Star, Commander Grand Cross; 31st global honour so far

ನವದೆಹಲಿ, (ಮೇ 17): ಪ್ರಧಾನಿ ನರೇಂದ್ರ ಮೋದಿ (PM Modi Modi) ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ  ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಇಂದು (ಮೇ 17) ಸ್ವೀಡನ್ ಗೆ (Sweden) ಭೇಟಿ ನೀಡಿದ ಪ್ರಧಾನಿ…

Read More

ನದಿಯಲ್ಲಿ ಮುಳುಗಿ ನಿರ್ಮಾಪಕ ಸಾವು, ಆತ್ಮಹತ್ಯೆ ಶಂಕೆ – Kannada News | Tamil Movie producer K Rajan died drowning in river

ಸಿನಿಮಾ ನಿರ್ಮಾಪಕರು (Producer) ಸಂಕಷ್ಟದಲ್ಲಿದ್ದಾರೆ ಎಂಬ ಚರ್ಚೆ ಚಾಲ್ತಿಯಲ್ಲಿರುವಾಗಲೇ ತಮಿಳು ಚಿತ್ರರಂಗದ ಹಿರಿಯ ಮತ್ತು ಜನಪ್ರಿಯ ನಿರ್ಮಾಪಕರೊಬ್ಬರು ನಿಧನ ಹೊಂದಿದ್ದು, ಅವರ ಸಾವನ್ನು ಆತ್ಮಹತ್ಯೆ ಎಂದು ಬಲವಾಗಿ ಶಂಕಿಸಲಾಗಿದೆ. ತಮ್ಮ ನೇರ ಮಾತುಗಳು ಮತ್ತು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದ ತಮಿಳು ಚಿತ್ರರಂಗದ ಹಿರಿಯ ನಿರ್ಮಾಪಕ ಕೆ ರಾಜನ್ ಅವರು ಇಂದು (ಮೇ 17) ನಿಧನ ಹೊಂದಿದ್ದಾರೆ. ಅವರು ಅಡ್ಯಾರ್ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಮಿಳು ಮಾಧ್ಯಮಗಳ ವರದಿಯಂತೆ, ಕೆ…

Read More