ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**
ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…