Headlines

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’! ಜೆಪಿ ಭವನದ ಗೋಡೆ, ಗೇಟ್​ಗೆ ಪೋಸ್ಟರ್ ಅಂಟಿಸಿ ಹೆಚ್​ಡಿಕೆ ವಿರುದ್ಧ ಕಾಂಗ್ರೆಸ್ ವ್ಯಂಗ್ಯ – Kannada News | Congress Targets HD Kumaraswamy With ‘Jealous Chicken’ Posters at JDS Bhavan in Bengaluru

ಬೆಂಗಳೂರು, ಆಗಸ್ಟ್ 11: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷವು ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲಿ, ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕವು ಜೆಡಿಎಸ್ ಭವನದ (ಜೆಪಿ ಭವನ) ಗೋಡೆ ಮತ್ತು ಗೇಟ್‌ಗಳಿಗೆ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಪ್ರತಿ ಅಭಿಯಾನ ನಡೆಸಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು, ‘‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’’ ಎಂದು ಲೇವಡಿ ಮಾಡುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಅಲ್ಲದೆ, ವಕ್ಕಲಿಗರು ಯಾರೇ ಅಧಿಕಾರ ಹಿಡಿದರೂ ಈ ಕೋಳಿಗೆ ಹೊಟ್ಟೆ ಕಿಚ್ಚು ಎಂಬ…

Read More

Mohan Bhagwat: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ – Kannada News | RSS Chief Mohan Bhagwat’s US Visit: To Address Mega Indian American Event in New York

ನವದೆಹಲಿ, ಆಗಸ್ಟ್ 11: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೂರು ವರ್ಷದ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ತಿಂಗಳ ಕೊನೆಯಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸದ ಪ್ರಮುಖ ಕಾರ್ಯಕ್ರಮವಾಗಿ ಆಗಸ್ಟ್ 29 ರಂದು ನ್ಯೂಯಾರ್ಕ್‌ನ ಪ್ರತಿಷ್ಠಿತ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.’ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಫೋರಂ ಮತ್ತು ನೂರಾರು ಹಿಂದೂ ಸಾಂಸ್ಕೃತಿಕ, ಧಾರ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ…

Read More

Karnataka Dam Water Level: ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ, ಇಲ್ಲಿದೆ ವಿವರ – Kannada News | Karnataka Reservoir Water Levels on August 11: KRS, Kabini, Hemavathi, Almatti Water Storage Update

ಕಬಿನಿ ಡ್ಯಾಂ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 11: ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಮುಂದುವರಿದಿದ್ದು, ಕೆಆರ್‌ಎಸ್, ಕಬಿನಿ, ಹೇಮಾವತಿ, ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳಲ್ಲಿ ಉತ್ತಮ ಪ್ರಮಾಣದ ನೀರು (Dam Water Level) ಸಂಗ್ರಹವಾಗಿದೆ. ಕೆಆರ್‌ಎಸ್‌ನಲ್ಲಿ ಇಂದಿನ ನೀರಿನ ಮಟ್ಟ 109.08 ಅಡಿಯಷ್ಟಿದ್ದು, ಕಬಿನಿ ಜಲಾಶಯವೂ ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ. ಇಂದಿನ ನೀರಿನ…

Read More

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದಿದ್ದಾರೆ ಭಾರೀ ಸಂಭಾವನೆ; ಉಳಿದ ಕಲಾವಿದರು ಪಡೆದಿದ್ದೆಷ್ಟು? – Kannada News | Toxic Movie Cast Remuneration: Kiara Advani Yash Rukmini Vasanth and Nayanthara Fee Revealed

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಟ್ರೇಲರ್ ಲಾಂಚ್ ಬಳಿಕ ನಿರೀಕ್ಷೆ ಹೆಚ್ಚಾಗಿದೆ. ಈಗ ಚಿತ್ರದ ತಾರಾಗಣದ ಸಂಭಾವನೆ ವಿವರಗಳು ಹೊರಬಿದ್ದಿವೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಚಿತ್ರವು ಆಗಸ್ಟ್ 26ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ಚಿತ್ರದಲ್ಲಿ ಯಶ್ ಪಡೆದಿರುವ ಸಂಭಾವನೆ ಮತ್ತು ಇತರ ನಟಿಯರು ಜೇಬಿಗೆ ಇಳಿಸಿಕೊಂಡಿದ್ದರ ಬಗ್ಗೆ ಈಗ ಮಾಧ್ಯಮಗಳಲ್ಲಿ ಭಾರಿ ಚರ್ಚೆ ಆಗಿದೆ. ಯಶ್ ಸಂಭಾವನೆ ಮತ್ತು ಪಾತ್ರ ಮಾಧ್ಯಮಗಳ ವರದಿ…

Read More

IPL 2027: ಹಾರ್ದಿಕ್ ಪಾಂಡ್ಯ ಖರೀದಿಗೆ ಐದು ಫ್ರಾಂಚೈಸಿಗಳ ಬಿಗ್ ಪ್ಲ್ಯಾನ್! – Kannada News | Hardik Pandya Trade Rumours Heat Up Ahead of IPL 2027

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2027ರ ಮೆಗಾ ಹರಾಜಿಗೂ ಮುನ್ನ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ಸೀಸನ್‌ಗಾಗಿ ಬೇರೆ ತಂಡಕ್ಕೆ ಟ್ರೇಡ್ ಮಾಡಲು ತೆರೆಮರೆಯ ಕಸರತ್ತುಗಳು ನಡೆದಿವೆ ಎಂದು ‘ಕ್ರಿಕ್‌ಬಜ್’ ವರದಿ ಮಾಡಿದೆ. ಕಳೆದ ಸೀಸನ್‌ನಲ್ಲಿ ಮುಂಬೈ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಹಾರ್ದಿಕ್ ಪಾಂಡ್ಯ ಅವರನ್ನು ತಮ್ಮ ತಂಡಕ್ಕೆ ಸೆಳೆದುಕೊಳ್ಳಲು ಯಾವೆಲ್ಲಾ ಫ್ರಾಂಚೈಸಿಗಳು…

Read More

Bhimana Amavasya 2026: ನಾಳೆ ಭೀಮನ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಈ ದಿನ ವ್ರತ, ಪೂಜೆ ಮಾಡಬಹುದೇ? – Kannada News | Bhimana Amavasya 2026: Pooja During Solar Eclipse? Know If Sutaka Applies

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ವಿಶೇಷ ಮಹತ್ವ ಹೊಂದಿರುವ ಭೀಮನ ಅಮಾವಾಸ್ಯೆ ನಾಳೆ (ಆಗಸ್ಟ್​​ 12) ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಆಕಾಶದಲ್ಲಿ ಸೂರ್ಯಗ್ರಹಣವೂ ಸಂಭವಿಸಲಿದೆ ಎಂಬ ಕಾರಣಕ್ಕೆ ಈ ಬಾರಿಯ ಭೀಮನ ಅಮಾವಾಸ್ಯೆ ವಿಶೇಷ ಗಮನ ಸೆಳೆಯುತ್ತಿದೆ. ಅಮಾವಾಸ್ಯೆ ಮತ್ತು ಗ್ರಹಣದ ಈ ಸಂಯೋಗವನ್ನು ಧಾರ್ಮಿಕ ಹಾಗೂ ಖಗೋಳಶಾಸ್ತ್ರೀಯ ದೃಷ್ಟಿಯಿಂದ ಕುತೂಹಲಕಾರಿ ವಿದ್ಯಮಾನವೆಂದು ಪರಿಗಣಿಸಲಾಗುತ್ತಿದೆ. ಆದ್ದರಿಂದ ಸಾಕಷ್ಟು ಮಹಿಳೆಯರಿಗೆ ಈ ದಿನ ವ್ರತ ಹಾಗೂ ಪೂಜೆ ಮಾಡಬಹುದೇ? ಎಂಬ ಗೊಂದಲವಿದೆ. ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ. ಭೀಮನ ಅಮಾವಾಸ್ಯೆ ಎಂದರೇನು?…

Read More

Gautam Adani: ಅಮೆರಿಕ ಕೋರ್ಟ್‌ನಿಂದ ಎಲ್ಲಾ ಆರೋಪ ವಜಾ; ಸತ್ಯಕ್ಕೆ ಸಿಕ್ಕ ಜಯ ಎಂದ ಗೌತಮ್ ಅದಾನಿ! – Kannada News | Faith In Truth Unwavering: Gautam Adani Welcomes US Court Dismissing Charges

ನವದೆಹಲಿ, ಆಗಸ್ಟ್ 11: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಅವರ ಮೇಲಿದ್ದ ಎಲ್ಲಾ ಕ್ರಿಮಿನಲ್ ಮತ್ತು ವಂಚನೆ ಆರೋಪಗಳನ್ನು ಅಮೆರಿಕದ ನ್ಯಾಯಾಲಯವು ಅಧಿಕೃತವಾಗಿ ವಜಾಗೊಳಿಸಿದೆ. ಈ ಮಹತ್ವದ ತೀರ್ಪನ್ನು ಗೌತಮ್ ಅದಾನಿ ಅವರು ಅತ್ಯಂತ ವಿನಮ್ರತೆಯಿಂದ ಸ್ವಾಗತಿಸಿದ್ದು, ಸತ್ಯ ಮತ್ತು ಕಾನೂನಿನ ಮೇಲಿನ ತಮ್ಮ ನಂಬಿಕೆ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ. ಅಮೆರಿಕದ ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ನಿಕೋಲಸ್ ಗರಾಫಿಸ್, ಫೆಡರಲ್ ಪ್ರಾಸಿಕ್ಯೂಟರ್‌ಗಳು ಸಲ್ಲಿಕೆ ಮಾಡಿದ್ದ ಮನವಿಯನ್ನು…

Read More

ಪೋಷಕರೇ ಎಚ್ಚರ: ಬೆಂಗಳೂರಿನ ಹವಾಮಾನ ವೈಪರೀತ್ಯಕ್ಕೆ ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಸೋಂಕು! – Kannada News | Bengaluru Viral Outbreak: Kids Hit by Seasonal Flu as Chandipura Virus Fears Loom

ಸಾಂದರ್ಭಿಕ ಚಿತ್ರImage Credit source: The economic times ಬೆಂಗಳೂರು, ಆಗಸ್ಟ್ 11: ನಗರದಲ್ಲಿ ಸದ್ಯ ವಿಚಿತ್ರ ಹವಾಮಾನ ನಿರ್ಮಾಣವಾಗಿದೆ. ಮಳೆಗಾಲದ (Monsoon) ಸಮಯದಲ್ಲೂ ಒಂದು ಕಡೆ ಬಿಸಿಲಿನ ಧಗೆ ಹಾಗೂ ಉಷ್ಣಾಂಶ ಹೆಚ್ಚಾಗಿದ್ದರೆ, ಮತ್ತೊಂದೆಡೆ ಚಳಿ ಹಾಗೂ ಸಾಂಕ್ರಾಮಿಕ ಕಾಯಿಲೆಗಳು ಜನರನ್ನು ಹೈರಾಣಾಗಿಸುತ್ತಿವೆ. ಈ ಹಠಾತ್ ಹವಾಮಾನ ಬದಲಾವಣೆಯು ರಾಜಧಾನಿಯ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದ್ದು, ಆಸ್ಪತ್ರೆಗಳಲ್ಲಿ ಮಕ್ಕಳ ಸಾಲು ಹೆಚ್ಚಾಗುತ್ತಿದೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆ, ಬಿಸಿಲು ಮತ್ತು ಶೆಕೆ ಮಿಶ್ರಿತ…

Read More

ಹೋಟೆಲ್​ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ! – Kannada News | 53 percent Food Safety Officer Posts Vacant in Karnataka Amid Hotel Food Safety Raids

ಆಹಾರ ಇಲಾಖೆ ಅಧಿಕಾರಿಗಳಿಂದ ಬೆಂಗಳೂರಿನ ಹೋಟೆಲ್​ನಲ್ಲಿ ತಪಾಸಣೆImage Credit source: tv9 ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ (Bengaluru) ಫೈವ್ ಸ್ಟಾರ್‌ ಹೋಟೆಲ್‌ಗಳು ಸೇರಿದಂತೆ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿರುವ ಸಂದರ್ಭದಲ್ಲೇ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮಂಜೂರಾಗಿರುವ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳ ಪೈಕಿ ಶೇ 53ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನಿಯಮಿತ ತಪಾಸಣೆ ಹಾಗೂ ಜಾರಿ ಕಾರ್ಯಕ್ಕೆ ತೊಂದರೆಯಾಗುತ್ತಿದೆ. 210…

Read More

ವಿಶ್ವಕಪ್​ ನಿಯಮ ಬದಲಾವಣೆ: ಐಸಿಸಿ ವಿರುದ್ಧ ಸಿಡಿದೆದ್ದ 2 ದೇಶಗಳು! – Kannada News | Associate Boards Slam ICC’s 2027 ODI World Cup Changes

2027ರ ಪುರುಷರ ಏಕದಿನ ವಿಶ್ವಕಪ್ (ODI World Cup) ಟೂರ್ನಿಯ ನಿಯಮ ಮತ್ತು ಮಾದರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕೊನೆ ಹಂತದಲ್ಲಿ ತಂದಿರುವ ದಿಢೀರ್ ಬದಲಾವಣೆಗಳ ವಿರುದ್ಧ ಕ್ರಿಕೆಟ್ ಸ್ಕಾಟ್‌ಲ್ಯಾಂಡ್ ಮತ್ತು ರಾಯಲ್ ಡಚ್ ಕ್ರಿಕೆಟ್ ಅಸೋಸಿಯೇಷನ್ (KNCB) ಜಂಟಿಯಾಗಿ ತೀವ್ರ ಆಕ್ರೋಶ ಹೊರಹಾಕಿವೆ. 2026ರ ಆಗಸ್ಟ್ 10 ರಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಈ ಎರಡೂ ಅಸೋಸಿಯೇಟ್ ಸದಸ್ಯ ರಾಷ್ಟ್ರಗಳು, ಐಸಿಸಿಯ ಈ ಏಕಪಕ್ಷೀಯ ನಿರ್ಧಾರವು “ನಿರಾಶಾದಾಯಕ ಮತ್ತು ಗೌರವವಿಲ್ಲದ ನಡವಳಿಕೆ” ಎಂದು…

Read More