Headlines

ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**

ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್​ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…

Read More

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಆಟಗಾರರಿಗೆ ವೀಸಾ ನಿರಾಕರಣೆ – Kannada News | T20 World Cup 2026: India denied Visas to Pakistan born Players

ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದೆ. ಈ ತಂಡಗಳಲ್ಲಿ ಕೆಲ ಟೀಮ್​ಗಳು ಈಗ ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಮುಖ್ಯ ಕಾರಣ ತಮ್ಮ ತಂಡಗಳಲ್ಲಿ ಪಾಕಿಸ್ತಾನ್ ಮೂಲದ ಆಟಗಾರರು ಇರುವುದು. ಭಾರತದಲ್ಲಿ ನಡೆಯಲಿರುವ ಟಿ20 ಪಂದ್ಯಗಳಿಗೆ ಯುಎಸ್​ಎ ಆಟಗಾರರು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ನಾಲ್ವರು ಪಾಕಿಸ್ತಾನ್ ಮೂಲದ ಅಮರಿಕನ್ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅದರಲ್ಲೂ…

Read More

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ – Kannada News | Optical Illusion: Can you find the umbrella in this forest in just 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ನೋಡುವುದಕ್ಕೆ ಸುಲಭದಾಯಕವಾಗಿ ಕಂಡರೂ ಈ ಒಗಟಿನ ಆಟಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಈ ಕಾಡಿನಲ್ಲಿ ಛತ್ರಿ ಎಲ್ಲಿದೆ ಎಂಬುವುದನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. ಆದರೆ ನೀವು ಕೇವಲ ಏಳು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಬೇಕು. ಈ…

Read More

ಎರಡೇ ದಿನಕ್ಕೆ 100 ಕೋಟಿ ಗಳಿಸಿದ ಚಿರಂಜೀವಿ ಸಿನಿಮಾ; ದೊಡ್ಡ ಕಂಬ್ಯಾಕ್ – Kannada News | Megastar Chiranjeevi’s Mana Shankara Varaprasad Garu: 100 Cr Box Office Blockbuster

ಮೆಗಾಸ್ಟಾರ್ ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರವು ಅಭೂತಪೂರ್ವ ಯಶಸ್ಸನ್ನು ಗಳಿಸಿದೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶಿಸಿದ್ದಾರೆ. ಈ ಚಿತ್ರವು ಜನವರಿ 12 ರಂದು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಮೆಗಾಸ್ಟಾರ್ ಚಿರಂಜೀವಿ ಮತ್ತೊಮ್ಮೆ ಈ ಚಿತ್ರದ ಮೂಲಕ ಬ್ಲಾಕ್ಬಸ್ಟರ್ ಸಾಧನೆ ಮಾಡಿದ್ದಾರೆ. ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ತಮ್ಮ ನಟನೆಯಿಂದ ಗಮನ ಸೆಳೆದಿದ್ದಾರೆ. ಈ ಚಿತ್ರ ಮೊದಲ ಎರಡು ದಿನದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿ 100 ಕೋಟಿ ರೂಪಾಯಿ ಕ್ಲಬ್…

Read More

Namma Metro: ಕಾರ್ಡ್ ಬೇಡ, ಡೆಪಾಸಿಟ್ ಬೇಡ! ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್ QR ಪಾಸ್ ಆರಂಭ – Kannada News | BMRCL Launches Mobile QR Passes for Namma Metro: Unlimited Digital Travel Now

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್ QR ಪಾಸ್ ಆರಂಭ ಬೆಂಗಳೂರು, ಜನವರಿ 14: ಡಿಜಿಟಲ್ ಟಿಕೆಟ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಮಂಗಳವಾರ ಮಹತ್ವದ ಘೋಷಣೆ ಮಾಡಿದೆ. ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಸಲುವಾಗಿ BMRCL ಮೊಬೈಲ್ ಕ್ಯೂಆರ್ ಆಧಾರಿತ ಪಿರಿಯಾಡಿಕಲ್ ಪಾಸ್‌ಗಳನ್ನು ಪರಿಚಯಿಸಿದೆ. ಒಂದು, ಮೂರು ಹಾಗೂ ಐದು ದಿನಗಳ ಕಾಲ ಅನಿಯಮಿತ ಪ್ರಯಾಣಕ್ಕೆ ಅವಕಾಶ ನೀಡುವ ಈ ಹೊಸ ಪಾಸ್‌ಗಳು ಗುರುವಾರದಿಂದ (ಜ.15) ನಮ್ಮ ಮೆಟ್ರೋ ಮೊಬೈಲ್…

Read More

Daily Devotional: ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕಾರ ಮಾಡಬಾರದು ಯಾಕೆ ಗೊತ್ತಾ? – Kannada News | Daily Devotional Insights: The Risks of Performing Namaskara Facing South

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹಿಂದೂ ಸಂಪ್ರದಾಯದ ಒಂದು ಪ್ರಮುಖ ಅಂಶವಾದ ನಮಸ್ಕಾರದ ಮಹತ್ವ ಮತ್ತು ಅದರ ನಿರ್ದಿಷ್ಟ ದಿಕ್ಕಿನ ಆಚರಣೆಗಳ ಬಗ್ಗೆ ಆಳವಾದ ವಿಶ್ಲೇಷಣೆಯನ್ನು ನೀಡಿದ್ದಾರೆ. ನಮಸ್ಕಾರವು ಕೇವಲ ಒಂದು ಕ್ರಿಯೆಯಲ್ಲದೆ, ಒಬ್ಬ ವ್ಯಕ್ತಿಯ ಸಹನೆ, ತಾಳ್ಮೆ, ಒಳ್ಳೆಯತನ ಮತ್ತು ಸಾತ್ವಿಕತೆಯನ್ನು ಪ್ರತಿಬಿಂಬಿಸುವ ಸಂಸ್ಕಾರವಾಗಿದೆ. ಸಾಮಾನ್ಯವಾಗಿ, ನಮಸ್ಕಾರವನ್ನು ಯಾವುದೇ ದಿಕ್ಕಿಗೆ ಮಾಡಬಹುದಾದರೂ, ಧರ್ಮಗ್ರಂಥಗಳು ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕರಿಸುವುದರ ಬಗ್ಗೆ ಎಚ್ಚರಿಕೆ ನೀಡುತ್ತವೆ. ದಕ್ಷಿಣ…

Read More

ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್​​ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

IND vs NZ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India vs New Zealand 2nd ODI: India’s Predicted Playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಇಂದು (ಜ.14) ನಡೆಯಲಿದೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ವಡೋದರಾದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಆಯುಷ್ ಬದೋನಿ ಆಯ್ಕೆಯಾಗಿದ್ದಾರೆ. ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಗುಳಿದಿರುವ ಕಾರಣ…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More