IPL 2026: ಅತಿ ಹೆಚ್ಚು ಸಿಕ್ಸರ್ಸ್.. ಐಪಿಎಲ್ನಲ್ಲಿ ಹೊಸ ದಾಖಲೆ ಬರೆದ ವೈಭವ್ – Kannada News | Vaibhav Sooryavanshi Shatters IPL Sixes Record vs DC: Surpasses Abhishek Sharma
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಓಪನರ್ ವೈಭವ್ ಸೂರ್ಯವಂಶಿ ಬೌಂಡರಿ ಮತ್ತು ಸಿಕ್ಸರ್ಗಳ ಮಳೆಗರೆದರು. ಈ ಮೂಲಕ ಐಪಿಎಲ್ನಲ್ಲಿ ಅಭಿಷೇಕ್ ಶರ್ಮಾ ನಿರ್ಮಿಸಿದ್ದ ದಾಖಲೆಯೊಂದನ್ನು ಸಹ ಮುರಿದಿದ್ದಾರೆ. ವೈಭವ್ ಸೂರ್ಯವಂಶಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್ಗಳ ಸಹಿತ 46 ರನ್ ಬಾರಿಸಿದರು. ಈ ಪಂದ್ಯದಲ್ಲಿ ಮೂರು ಸಿಕ್ಸರ್ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ಗಳನ್ನು ಬಾರಿಸಿದ ದಾಖಲೆ ವೈಭವ್ ಪಾಲಾಗಿದೆ….