Headlines

IPL 2026: ಅತಿ ಹೆಚ್ಚು ಸಿಕ್ಸರ್ಸ್​.. ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ವೈಭವ್ – Kannada News | Vaibhav Sooryavanshi Shatters IPL Sixes Record vs DC: Surpasses Abhishek Sharma

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಓಪನರ್ ವೈಭವ್ ಸೂರ್ಯವಂಶಿ ಬೌಂಡರಿ ಮತ್ತು ಸಿಕ್ಸರ್​ಗಳ ಮಳೆಗರೆದರು. ಈ ಮೂಲಕ ಐಪಿಎಲ್‌ನಲ್ಲಿ ಅಭಿಷೇಕ್ ಶರ್ಮಾ ನಿರ್ಮಿಸಿದ್ದ ದಾಖಲೆಯೊಂದನ್ನು ಸಹ ಮುರಿದಿದ್ದಾರೆ. ವೈಭವ್ ಸೂರ್ಯವಂಶಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಿತ 46 ರನ್‌ ಬಾರಿಸಿದರು. ಈ ಪಂದ್ಯದಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ವೈಭವ್ ಪಾಲಾಗಿದೆ….

Read More

ಬದುಕಿಗೆ ದುಬಾರಿ ಬರೆ: ಶುಗರ್, ಬಿಪಿ, ಕೆಮ್ಮ, ಜ್ವರ ಸೇರಿದಂತೆ ಐನೂರಕ್ಕೂ ಹೆಚ್ಚು ಔಷಧಿಗಳ ದರ ಏರಿಕೆ – Kannada News | Bp sugar Including 600 machines prices rise for War And petrol and diesel Rate Hiked

ಬೆಂಗಳೂರು, (ಮೇ 17): ಮಧ್ಯಪ್ರಾಚ್ಯ ಯುದ್ಧದ ಕಿಚ್ಚು ಮತ್ತು ಪೆಟೋಲ್, ಡೀಸೆಲ್ ದರ ಏರಿಕೆ (petrol and diesel price Hik) ಈಗ ನಿಮ್ಮ ಮನೆಯ ಔಷಧದ (machines) ಡಬ್ಬಿಗೂ ತಟ್ಟಿದ್ದು, ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೌದು.. ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಬಿದ್ದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ…

Read More

ದಿಲೀಪ್ ರಾಜ್ ಸಾವಿಗೆ ಕಾರಣವೇನು: ಹೃದ್ರೋಗ ತಜ್ಞ ಮಂಜುನಾಥ್ ವಿಶ್ಲೇಷಣೆ – Kannada News | Heart specialist Dr Manjunath talks about Dileep Raj’s death

ನಟ ದಿಲೀಪ್ ರಾಜ್ (Dileep Raj) ನಿಧನ ಹೊಂದಿ ಕೆಲ ದಿನಗಳಷ್ಟೆ ಕಳೆದಿದೆ. ದಿಲೀಪ್ ರಾಜ್ ಇನ್ನಿಲ್ಲವಾದ ದಿನ ಅವರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ಸದಸ್ಯರು ತೀವ್ರ ದುಖಃ ವ್ಯಕ್ತಪಡಿಸಿದ್ದರು. ಆದರೆ ಇದೀಗ ದಿಲೀಪ್ ರಾಜ್ ಅವರ ಸಾವಿನ ಬಗ್ಗೆ ಚರ್ಚೆಗಳು ಶುರುವಾಗಿವೆ. ಅವರ ಬಹುತೇಕ ಗೆಳೆಯರು ಹೇಳಿರುವಂತೆ ದಿಲೀಪ್ ರಾಜ್ ಅವರಿಗೆ ಯಾವುದೇ ದುರಭ್ಯಾಸಗಳು ಇರಲಿಲ್ಲ, ವ್ಯಾಯಾಮ, ಜಿಮ್ ಮಾಡುತ್ತಾ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು ಎಂದು. ಹಾಗಿದ್ದರೂ ಅವರಿಗೆ ಹೃದಯಾಘಾತ ಆಗಿದ್ದು ಹೇಗೆ?…

Read More

Personality Test: ನಿಮ್ಮ ನೆಚ್ಚಿನ ಹಣ್ಣು ಯಾವುದು? ಇದುವೇ ಹೇಳುತ್ತೆ ವ್ಯಕ್ತಿತ್ವದ ಗುಟ್ಟು – Kannada News | Personality Test: Your favorite fruit can reveal the secret of your personality

ಹಣ್ಣುಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅದಕ್ಕಾಗಿ ಪ್ರತಿಯೊಬ್ಬರೂ ಸಹ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ಕೆಲವರು ತಮ್ಮಿಷ್ಟದ ಹಣ್ಣುಗಳನ್ನು ಮಾತ್ರ ಸೇವನೆ ಮಾಡುತ್ತಾರೆ. ಕೆಲವರಿಗೆ ಮಾವು ಇಷ್ಟವಾದರೆ, ಇನ್ನೂ ಕೆಲವರಿಗೆ ಬಾಳೆ ಹಣ್ಣು ಎಂದರೆ ಸಿಕ್ಕಾಪಟ್ಟೆ ಇಷ್ಟ. ಹೀಗೆ ನೀವು ಇಷ್ಟಪಟ್ಟು ತಿನ್ನುವ  ಹಣ್ಣಿನ ಮೂಲಕವೂ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳಬಹುದಂತೆ. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test), ಕೈ ಮೂಗು, ಕಿವಿ, ಕೂದಲು ಸೇರಿದಂತೆ ದೇಹಾಕಾರದ ಮೂಲಕ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳುವಂತೆ, ನೀವು ಇಷ್ಟಪಡುವ ಹಣ್ಣಿನ…

Read More

ಬೇಸಿಗೆಯಲ್ಲೂ ಬತ್ತದ ದಕ್ಷಿಣ ಕಾಶಿಯ ಪುಷ್ಕರಣಿ: ಸಾವಿರ ವರ್ಷ ಕಳೆದ್ರೂ ಕಮ್ಮಿಯಾಗದ ಹೊಂಡದ ನೀರು – Kannada News | Mystery of Mahakuta Pushkarani: The Sacred Pond in Badami That Never Runs Dry

ಬಾಗಲಕೋಟೆ, ಮೇ 17: ರಾಜ್ಯಾದ್ಯಂತ ಬಿರುಬಿಸಿಲಿನ ಬೇಗೆ (heatwaves) ಜೋರಾಗಿದೆ. ನದಿ, ಕೆರೆ, ಕಟ್ಟೆಗಳು ಸೇರಿದಂತೆ ಬಹುತೇಕ ಜಲಮೂಲಗಳು ಸಂಪೂರ್ಣವಾಗಿ ಒಣಗುತ್ತಿವೆ. ಎಲ್ಲೆಡೆ ಬರದ ಭೀಕರ ಚಿತ್ರಣ ಕಣ್ಣೆದುರು ಬರ್ತಿದೆ. ಆದರೆ, ಇಂತಹ ಕಡು ಬೇಸಿಗೆಯಲ್ಲೂ ಮಹಾಕೂಟ (Mahakuta) ಪುಣ್ಯಕ್ಷೇತ್ರದ ಪವಿತ್ರ ಪುಷ್ಕರಣಿ ಮಾತ್ರ ಇದುವರೆಗೂ ಒಮ್ಮೆಯೂ ಬತ್ತಿಲ್ಲ. ಬಿರುಬಿಸಿಲಿನಲ್ಲೂ ಸದಾ ಕಾಲ ಕಣ್ಣು ತುಂಬಿಕೊಳ್ಳುವಂತೆ ಕಂಗೊಳಿಸುತ್ತಿದ್ದು, ಭಕ್ತರು ಪುಣ್ಯಸ್ನಾನದಲ್ಲಿ ಮಿಂದೇಳುತ್ತಿದ್ದಾರೆ. ಮುಖ್ಯಾಂಶಗಳು ಸಾವಿರ ವರ್ಷ ಕಳೆದ್ರೂ ಕಮ್ಮಿಯಾಗದ ಹೊಂಡದ ನೀರು ಚರ್ಮರೋಗ ನೀಗಿಸುವ ಮಹಾಕೂಟದ ಪವಿತ್ರ…

Read More

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ – Kannada News | IPL 2026: RCB Avenge Humiliation, Trolls Punjab Kings After Playoff Qualify

2026 ರ ಐಪಿಎಲ್​ನ (IPL 2026) ಎರಡು ಬಲಿಷ್ಠ ತಂಡಗಳಾದ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಹೈವೋಲ್ಟೇಜ್ ಕದನದಲ್ಲಿ ಇಂದು ಮುಖಾಮುಖಿಯಾಗಿದ್ದವು. ಈ ಪಂದ್ಯ ಎರಡೂ ತಂಡಗಳಿಗೆ ಸೇಡಿನ ಸಮರವಾಗಿತ್ತು. ಒಂದೆಡೆ ಪಂಜಾಬ್​ ಕಳೆದ ಐಪಿಎಲ್ ಫೈನಲ್​ನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಇತ್ತ ಆರ್​ಸಿಬಿ ಸೋಶಿಯಲ್ ಮೀಡಿಯಾದಲ್ಲಿ ಪಂಜಾಬ್ ಮಾಡಿದ್ದ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದಿತ್ತು. ಅದರಂತೆ ಈ ಸೇಡಿನ ಸಮರದಲ್ಲಿ ಮೇಲುಗೈ ಸಾಧಿಸಿದ ಆರ್​ಸಿಬಿ, ಪಂಜಾಬ್ ತಂಡವನ್ನು ಸರಿಯಾಗಿಯೇ…

Read More

ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Karnataka Youth Congress 15 office bearers removed By IYC

ಬೆಂಗಳೂರು, (ಮೇ 17): ಕರ್ನಾಟಕ ಯುವ ಕಾಂಗ್ರೆಸ್‌ನ (Karnataka Youth Congress) 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ…

Read More

PBKS vs RCB: ಸತತ 5ನೇ ಪಂದ್ಯದಲ್ಲೂ ಫೇಲ್; ಆರ್​ಸಿಬಿ ವಿರುದ್ಧ ಯಶಸ್ಸಿನ ಹುಡುಕಾಟದಲ್ಲಿ ಶ್ರೇಯಸ್

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 61 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭಿಕ ಓವರ್‌ಗಳಲ್ಲಿ ಒತ್ತಡಕ್ಕೆ ಒಳಗಾಗಿ 20 ಓವರ್‌ಗಳಲ್ಲಿ ಕೇವಲ 199 ರನ್‌ಗಳಿಸಲಷ್ಟೇ ಶಕ್ತವಾಯಿತು. ಇದು ಈ ಆವೃತ್ತಿಯಲ್ಲಿ ಪಂಜಾಬ್ ತಂಡದ ಸತತ…

Read More

ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!

ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ…

Read More

ಹುಬ್ಬಳ್ಳಿಯಲ್ಲೊಂದು ಕರುಳು ಹಿಂಡುವ ಘಟನೆ: ಮಗನ ಜೀವ ಉಳಿಸಲು ಕಿವಿಯೋಲೆ ಮಾರಿದ ತಾಯಿ – Kannada News | Bone Marrow Transplant: Hubballi Mother Sells Earrings to Save Son’s Life

ಹುಬ್ಬಳ್ಳಿ, ಮೇ 17: ಕಿತ್ತು ತಿನ್ನುವ ಬಡತನ ಒಂದೆಡೆ, ಮಗನಿಗೆ ಬಂದಿರೋ ಮಹಾಮಾರಿ ರೋಗ ಮತ್ತೊಂದೆಡೆ. ಖಾಸಗಿ ಆಸ್ಪತ್ರೆಗೆ ಕೊಡಲು ಲಕ್ಷ ಲಕ್ಷ ಹಣವಿಲ್ಲದೇ ಹೆತ್ತ ತಾಯಿ (Mother) ತನ್ನ ಕಿವಿಯೋಲೆಯನ್ನೇ ಮಾರಿ ಮಗನನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಹುಬ್ಬಳ್ಳಿ (Hubballi) ಕಿಮ್ಸ್‌ನಲ್ಲಿ ಕಣ್ಣೀರು ಹಾಕುತ್ತಾ ಪರದಾಟ ನಡೆಸಿರುವ ತಾಯಿಯನ್ನ ನೋಡಿದರೆ ಯಾರಿಗಾದರೂ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡುತ್ತವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಈ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ. ಮುಖ್ಯಾಂಶಗಳು 11 ವರ್ಷದ ಬಾಲಕನಿಗೆ ಬೋನ್ ಮ್ಯಾರೋ ಸಮಸ್ಯೆ…

Read More