Headlines

ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್​​ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

IND vs NZ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India vs New Zealand 2nd ODI: India’s Predicted Playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಇಂದು (ಜ.14) ನಡೆಯಲಿದೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ವಡೋದರಾದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಆಯುಷ್ ಬದೋನಿ ಆಯ್ಕೆಯಾಗಿದ್ದಾರೆ. ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಗುಳಿದಿರುವ ಕಾರಣ…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

Video: ಮಿಡಲ್ ಫಿಂಗರ್ ತೋರಿಸಿ ವ್ಯಕ್ತಿಯೊಬ್ಬರಿಗೆ ಕೆಟ್ಟ ಶಬ್ದಗಳಲ್ಲಿ ಬೈದ ಡೊನಾಲ್ಡ್​ ಟ್ರಂಪ್ – Kannada News | A Gesture That Spoke Loudly: Trump Responds to Heckler During Michigan Visit

ವಾಷಿಂಗ್ಟನ್, ಜನವರಿ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕೋಪದ ಕೈಗೆ ಬುದ್ಧಿ ಕೊಟ್ಟಿರುವ ವಿಡಿಯೋವೊಂದು ವೈರಲ್ ಆಗಿದೆ. ಅವರು ಅಮೆರಿಕದ ಕಾರ್ಖಾನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಮಧ್ಯದ ಬೆರಳು ತೋರಿಸಿದ್ದಷ್ಟೇ ಅಲ್ಲದೆ ಕೆಟ್ಟ ಭಾಷೆಯಲ್ಲಿ ಬೈದಿರುವ ವಿಡಿಯೋ ಇದಾಗಿದೆ. ಮಿಚಿಗನ್‌ನಲ್ಲಿರುವ ಫೋರ್ಡ್ ಸ್ಥಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಭಟನಾಕಾರ ಟ್ರಂಪ್​ಗೆ ಶಿಶುಕಾಮಿ ಎಂದು ಕರೆದಿದ್ದರು. ಅದಕ್ಕೆ ಕೋಪಗೊಂಡ ಟ್ರಂಪ್ ಕೆಟ್ಟದಾಗಿ ಬೈದಿದ್ದಾರೆ. ಕೂಗುತ್ತಿರುವ ವ್ಯಕ್ತಿ ಕ್ಲಿಪ್‌ನಲ್ಲಿ ಗೋಚರಿಸುವುದಿಲ್ಲ ಮತ್ತು ಆಡಿಯೋ ಸ್ಪಷ್ಟವಾಗಿಲ್ಲ.   ವಿಡಿಯೋ…

Read More

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz

ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

ಸ್ನೇಹಿತನನ್ನೇ ಕೊಂದು, ಆತನ ಮನೆಯನ್ನೇ ಲೂಟಿ ಮಾಡಿದ ಇವನೆಂಥಾ ಗೆಳೆಯ – Kannada News | Haryana: Friend Kills Friend, Robs Home, Sonipat Police Encounter and Arrests

ಹರಿಯಾಣ, ಜನವರಿ 14: ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಂದು ಆತನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಹರಿಯಾಣದ ಸೋನಿಪತ್​ನಲ್ಲಿ ನಡೆದಿದೆ. ಶೇಖರ್ ಹಾಗೂ ಸಾಹಿಲ್ ಆತ್ಮೀಯ ಸ್ನೇಹಿತರಾಗಿದ್ದರು. ಜನವರಿ 8ರಂದು ರಾತ್ರಿ ಶೇಖರ್​ ಗ್ಯಾಂಗ್ ಸಾಹಿಲ್ ಮನೆಗೆ ನುಗ್ಗಿತ್ತು, ದರೋಡೆ ಮಾಡಲು ಮುಂದಾಗಿತ್ತು ಆಗ ಸಾಹಿಲ್ ತಡೆದಿದ್ದಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ(Murder) ಮಾಡಿ ಬಳಿಕ ಆಭರಣವನ್ನು ದೋಚಿದ್ದರು. ಪೊಲೀಸರು ಎನ್​ಕೌಂಟರ್​ ನಡೆಸಿ ಗ್ಯಾಂಗ್​ನ ನಾಯಕ ಶೇಖರ್ ಹಾಗೂ ಶಫೀಕ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಖರ್ ಮತ್ತು ಶಫೀಕ್…

Read More

Happy Makara Sankranti 2026: ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ – Kannada News | Happy Makara Sankranti 2026: Here are some Sankranti wishes for your loved ones

ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ (Makara Sankranti) ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚಲಾಗುತ್ತದೆ. ಎಳ್ಳು ಬೆಲ್ಲವನ್ನು ಹಂಚುವ ಜೊತೆಗೆ ನೀವು ನಿಮ್ಮ ಪ್ರೀತಿಪಾತ್ರರಿಗೆ, ನಿಮ್ಮ ಸ್ನೇಹಿತರಿಗೆ ಹಬ್ಬದ ಶುಭಾಶಯಗಳನ್ನು ಹೇಳಲು ಬಯಸಿದರೆ, ನಿಮಗಾಗಿ ಇಲ್ಲಿದೆ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು. ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು: ಎಳ್ಳು ಬೆಲ್ಲ…

Read More

ಇವಿ ಚಾರ್ಜಿಂಗ್, ಬ್ಯಾಟರಿ ವಿನಿಮಯ ಕೇಂದ್ರ ಸ್ಥಾಪಿಸುವುದು ಇನ್ನು ಸುಲಭ; ಹೊಸ ಪೋರ್ಟಲ್ ಲಾಂಚ್ ಮಾಡಿದ ಬೆಸ್ಕಾಂ – Kannada News | BESCOM Launches EV Charging Land Aggregator Portal for Karnataka Infrastructure Boost

ಇವಿ ಚಾರ್ಜಿಂಗ್–ಬ್ಯಾಟರಿ ವಿನಿಮಯಕ್ಕೆ BESCOM ಮಹತ್ವದ ಹೆಜ್ಜೆ ಬೆಂಗಳೂರು, ಜನವರಿ 14: ರಾಜ್ಯದಲ್ಲಿ ವಿದ್ಯುತ್ ವಾಹನ (ಇವಿ) ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಸ್ಕಾಂ (BESCOM) ಮಹತ್ವದ ಹೆಜ್ಜೆ ಇಟ್ಟಿದ್ದು, ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗಾಗಿ ವಿಶೇಷ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್​ ಅನ್ನು (land aggregator portal) ಮಂಗಳವಾರ (ಜ.13) ಪ್ರಾರಂಭಿಸಿದೆ. ಬೆಸ್ಕಾಂನಿಂದ ಸಿಂಗಲ್-ವಿಂಡೋ ಪೋರ್ಟಲ್ ಈ ಪೋರ್ಟಲ್ ಮೂಲಕ ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಬಯಸುವ…

Read More