ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ – Kannada News | Ukraine drone attacks in Moscow kill one indian and injures 3 others
ಉಕ್ರೇನ್ ಭಾರಿ ಡ್ರೋನ್ ದಾಳಿImage Credit source: AI/Mediaforge/TV9 ನವದೆಹಲಿ, ಮೇ 17: ಉಕ್ರೇನ್ ಸೈನ್ಯವು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ (Ukraine drone attack) ಮಾಡಿದೆ. ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡದಾದ ಜಂಟಿ ಡ್ರೋನ್ ದಾಳಿ ಇದಾಗಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು (Russian defence forces) ನೂರಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಡ್ರೋನ್‌ಗಳು ಜನವಸತಿ ಪ್ರದೇಶಗಳು ಮತ್ತು ಮೂಲಸೌಕರ್ಯಗಳ ಮೇಲೆ ಬಿದ್ದಿವೆ. ಈ ಭೀಕರ ದಾಳಿಯಲ್ಲಿ ಒಬ್ಬ…