ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬಿಸಿ! – Kannada News | Bengaluru Ola And Uber Drivers demand Hike fare Over petrol and diesel price Hiked
ಬೆಂಗಳೂರು, (ಮೇ 17): ಪೆಟ್ರೋಲ್, ಡೀಸೆಲ್ (petrol and diesel price Hiked) ಹಾಗೂ ಸಿಎನ್ಜಿ ದರ ಏರಿಕೆ ಹಿನ್ನೆಲೆಯಲ್ಲಿ ಕ್ಯಾಬ್, ಟ್ಯಾಕ್ಸಿ (Ola And Uber) ದರವನ್ನು ಏರಿಸಲು ಸಂಘಟನೆಗಳು ಮುಂದಾಗಿವೆ. 1 ಕಿಲೋಮೀಟರ್ ಗೆ 5 ರಿಂದ 10 ರೂಪಾಯಿ ಹೆಚ್ಚಿಸುವಂತೆ ಓಲಾ, ಉಬರ್ ಚಾಲಕರು ಅಗ್ರಿಗೇಟರ್ ಕಂಪನಿ ಹಾಗೂ ಸಾರಿಗೆ ಇಲಾಖೆ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಒಂದು ವೇಳೆ ಸಾರಿಗೆ ಇಲಾಖೆ ಇದಕ್ಕೆ ಒಪ್ಪಿದರೆ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ…