ಕ್ರಿಕೆಟರ್ ಜೊತೆಗೆ ಶ್ರೀಲೀಲಾ ಹೆಸರು ಥಳುಕು: ಯಾರದು ಯುವಕ? – Kannada News | Sreeleela name linked with Cricketer Tilak Varma is the dating story true
ಕನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಮಲಯಾಳಂ ಹೊರತುಪಡಿಸಿ ಭಾರತದ ಇನ್ನುಳಿದ ಪ್ರಮುಖ ಸಿನಿಮಾ ರಂಗಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಬಾಲಿವುಡ್ಗೆ ಕಾಲಿಟ್ಟಿರುವ ಶ್ರೀಲೀಲಾಗೆ ಅಲ್ಲಿಯೂ ಸಹ ಭರ್ಜರಿ ಬೇಡಿಕೆ ಶುರುವಾಗಿದೆ. ಅದ್ಭುತ ಸೌಂದರ್ಯ, ನೃತ್ಯ ಮತ್ತು ನಟನಾ ಪ್ರತಿಭೆ ಇರುವ ಶ್ರೀಲೀಲಾ ಜೊತೆಗೆ ಕೆಲಸ ಮಾಡಲು ನಿರ್ದೇಶಕರು, ನಟರು ಕಾಯುತ್ತಿದ್ದಾರೆ. ಅಂದಹಾಗೆ ಇದೀಗ ಶ್ರೀಲೀಲಾ ಹೆಸರು ಗಾಸಿಪ್ ಕಾಲಂನಲ್ಲಿ ಕೇಳಿ ಬಂದಿದೆ. ಕ್ರಿಕೆಟರ್ ಒಬ್ಬರ ಜೊತೆಗೆ ಶ್ರೀಲೀಲಾ…