ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ? – Kannada News | POCSO Case: Chikkaballapur Man arrested for assaulting Minor Girl

ಚಿಕ್ಕಬಳ್ಳಾಪುರ, ಜನವರಿ 13: ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್​​ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ…

Read More

ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಲಿರುವ ಕಮಲ್ ಹಾಸನ್ – Kannada News | Kamal Haasan and Vetrimaran joining hands for a movie

ಕಮಲ್ ಹಾಸನ್ (Kamal Haasan), ಭಾರತ ಚಿತ್ರರಂಗದ ಸೂಪರ್ ಸ್ಟಾರ್ ನಟ. ಕಮರ್ಶಿಯಲ್ ಸಿನಿಮಾಗಳ ಜೊತೆಗೆ ಪ್ರಯೋಗಾತ್ಮಕ ಸಿನಿಮಾಗಳು, ಸಂದೇಶ ಹೊಂದಿದ ಸಿನಿಮಾಗಳು ಹೀಗೆ ಅನೇಕ ಮಾದರಿಯ ಸಿನಿಮಾಗಳಲ್ಲಿ ನಟಿಸಿ ಎಲ್ಲರದಲ್ಲೂ ಟಾಪ್ ಎನಿಸಿಕೊಂಡಿದ್ದಾರೆ. ಆದರೆ ಕಮಲ್ ನಟನೆಯ ಕೊನೆಯ ಸಿನಿಮಾ ‘ಥಗ್ ಲೈಫ್’ ಸಿನಿಮಾ ದೊಡ್ಡ ಫ್ಲಾಪ್ ಆಗಿದೆ. ಆದರೆ ಇದೀಗ ಬಲು ಚರ್ಚಿತ, ಸ್ಟಾರ್ ನಿರ್ದೇಶಕರ ಸಿನಿಮಾನಲ್ಲಿ ನಟಿಸಲು ಕಮಲ್ ಹಾಸನ್ ಸಜ್ಜಾಗುತ್ತಿದ್ದಾರೆ. ಕಮಲ್ ಅಭಿಮಾನಿಗಳ ಜೊತೆಗೆ ಸಿನಿಮಾ ಪ್ರೇಮಿಗಳಿಗೂ ಸಹ ಈ ಸುದ್ದಿ…

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More

ಬರೀ 5,000 ರೂ ಎಸ್​ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ – Kannada News | Small investment can disappoint, do this step up trick to gain interest and wealth

ಹನಿ ಹನಿ ನೀರು ಸೇರಿಯೇ ಸಮುದ್ರ ಆಗೋದು ಅಂತಾರೆ. ಸಣ್ಣ ಸಣ್ಣ ಹೂಡಿಕೆಗಳೇ ದೊಡ್ಡ ಹಣಕಾಸು ಭದ್ರತೆ ತರುವುದುಂಟು. ಆದರೆ, ಸಣ್ಣ ಎಂದರೆ ಎಷ್ಟು ಸಣ್ಣ ಎಂಬುದು ಮುಖ್ಯ. ತೀರಾ ಸಣ್ಣ ಮೊತ್ತದ ಹೂಡಿಕೆಯನ್ನು (investment) ನಿಯಮಿತವಾಗಿ ಮಾಡಿದರೆ ಎರಡು ರೀತಿಯ ತೊಡಕು ಇರುತ್ತದೆ. ಒಂದು, ನಿಮಗೆ ರಿಟರ್ನ್ ಸಿಗುವ ಮೊತ್ತ ಕಡಿಮೆ ಇರುತ್ತದೆ. ಇನ್ನೊಂದು, ದೀರ್ಘಾವಧಿ ಹೂಡಿಕೆಯ ಉತ್ಸಾಹವೂ ಕುಂದುತ್ತದೆ. ಉದಾಹರಣೆಗೆ, ನೀವು ತಿಂಗಳಿಗೆ 5,000 ರೂ ಎಸ್​ಐಪಿ ಆರಂಭಿಸುತ್ತೀರಿ ಎಂದಿಟ್ಟುಕೊಳ್ಳಿ. ಒಂದು ವರ್ಷದಲ್ಲಿ ನಿಮ್ಮ…

Read More

Makar Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ? – Kannada News | Makar Sankranti 2026: What Is the Connection Between Kites and Lord Rama? Checkout the details here

ಹಿಂದೂ ಕ್ಯಾಲೆಂಡರ್ ಮತ್ತು ದೃಕ್ ಪಂಚಾಂಗದ ಪ್ರಕಾರ, 2026ರ ಮಕರ ಸಂಕ್ರಾಂತಿಯನ್ನು ಜನವರಿ 15 ರಂದು  ಆಚರಿಸಲಾಗುತ್ತದೆ. ಭಾರತದ ಅನೇಕ ನಗರಗಳಲ್ಲಿ ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ. ಹಬ್ಬದ ದಿನದಂದು ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯ ಹೊಸದಲ್ಲ. ಇದು ರಾಮನ ಕಾಲದಿಂದಲೂ ನಡೆದು ಬಂದಿದೆ. ಇದು ಮೊಘಲರೊಂದಿಗೆ ಸಹ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಗಾಳಿಪಟಕ್ಕೂ ರಾಮನಿಗೂ ಇದೆ ನಂಟು: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದರ ಹಿಂದೆ ಧಾರ್ಮಿಕ ನಂಬಿಕೆಗಳಿವೆ. ರಾಮಾಯಣದ ಪ್ರಕಾರ, ರಾಮನು ಮೊದಲ ಬಾರಿಗೆ ಮಕರ…

Read More

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ…

Read More

ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್​​ ಪೋಸ್ಟ್​​ ಮಾಡಿ ಅಶೋಕ್​​ ಹೇಳಿದ್ದೇನು? – Kannada News | Karnataka CM and DyCM Snub German Chancellor’s Visit for Rahul, Says R. Ashoka

ಆರ್​​. ಅಶೋಕ್​​ ಕಿಡಿ ಬೆಂಗಳೂರು, ಜನವರಿ 13: ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಆಗಮಿಸಿದ್ದ ಸಂದರ್ಭವೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ​ ರಾಹುಲ್​​ ಗಾಂಧಿ ಭೇಟಿಗಾಗಿ ಮೈಸೂರಿಗೆ ತೆರಳಿದ್ದನ್ನು ವಿಪಕ್ಷ ನಾಯಕ ಆರ್​​. ಅಶೋಕ್​​ ಕಟುವಾಗಿ ಟಿಕಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಕಿಡಿ ಕಾರಿರುವ ಅವರು, ಆದ್ಯತೆಗಳ ತಪ್ಪು ನಿರ್ಧಾರದಿಂದ ಅವಕಾಶಗಳು ಕೈ ತಪ್ಪಿ ಹೋಗಿವೆ ಎಂದಿದ್ದಾರೆ. ಅಶೋಕ್​​ ಪೋಸ್ಟ್​​ನಲ್ಲಿ ಏನಿದೆ? Misplaced priorities Missed opportunities Today, the…

Read More

Indian Navy Recruitment 2026: ಭಾರತೀಯ ನೌಕಾಪಡೆಯಲ್ಲಿ 260 ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 1 ಲಕ್ಷ ರೂ. ಸಂಬಳ – Kannada News | INA SSC Officer Recruitment 2026: Apply for 260 Indian Navy Posts Now!

ಭಾರತೀಯ ನೌಕಾ ಅಕಾಡೆಮಿ (INA) ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ಕೋರ್ಸ್‌ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 260 SSC ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 24ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಶಾಖೆಗಳ ವಿವರಗಳು: ಕಾರ್ಯನಿರ್ವಾಹಕ ಶಾಖೆ (ಜಿಎಸ್ (ಎಕ್ಸ್) / ಹೈಡ್ರೊ ಕೇಡರ್) ಹುದ್ದೆಗಳ ಸಂಖ್ಯೆ: 76 ಪೈಲಟ್ ಹುದ್ದೆಗಳ ಸಂಖ್ಯೆ: 25 ನೌಕಾ…

Read More

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಹೆಬ್ಬಾಳ್ಕರ್ – Kannada News | Minister Lakshmi Hebbalkar recalls Last year her Car Accident at Belagavi

ಬೆಳಗಾವಿ, (ಜನವರಿ 13): ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರು ಅಪಘಾತಗೊಂಡು (Car Accident) ಇವತ್ತಿಗೆ ಒಂದು ವರ್ಷವಾಗಿದೆ. ಒಂದು ವರ್ಷದ ಹಿಂದೆ ಏನಾದರೂ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ರೆ ಎಲ್ಲರೂ ಒಂದು ವರ್ಷದ ಜಯಂತಿ ಮಾಡುತ್ತಿದ್ರಿ. ನಿಮ್ಮೆಲ್ಲರ ಆಶೀರ್ವಾದಿಂದ ಸೇವೆ ಮಾಡುವ ಸಲುವಾಗಿ ಬದುಕಿದ್ದೇನೆ ಎಂದು ಅಂದಿನ…

Read More

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ – Kannada News | Chanakya Niti: According to Chanakya, these changes are seen in people before they become rich

ಇದ್ದಕ್ಕಿದ್ದಂತೆ ಯಶಸ್ಸು, ಶ್ರೀಮಂತಿಕೆ (Richness) ಗಳಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಹಾಗೂ ಕೆಲವೊಂದು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ಶ್ರೀಮಂತಿಕೆ ಗಳಿಸಲು ಸಾಧ್ಯ. ಹೀಗೆ ಒಬ್ಬ ವ್ಯಕ್ತಿ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ಆತನ ನಡವಳಿಕೆ, ಆಲೋಚನಾ ವಿಧಾನಗಳಲ್ಲಿ ಒಂದಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆಯಂತೆ. ಈ ಸಕಾರಾತ್ಮಕ ಬದಲಾವಣೆಗಳು ಕಂಡುಬಂದರೆ ಮಾತ್ರ ಒಬ್ಬ ವ್ಯಕ್ತಿ ಶ್ರೀಮಂತನಾಗಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆಯನ್ನು ಗಳಿಸುವ ವ್ಯಕ್ತಿಯಲ್ಲಿ ಯಾವೆಲ್ಲಾ ಬದಲಾವಣೆಗಳು ಗೋಚರಿಸುತ್ತವೆ ಎಂಬುದನ್ನು ನೋಡೋಣ ಬನ್ನಿ….

Read More