India Post Recruitment 2026: ಅಂಚೆ ಇಲಾಖೆಯಲ್ಲಿ 25,000 ಕ್ಕೂ ಅಧಿಕ ಉದ್ಯೋಗವಕಾಶ; ಶೀರ್ಘದಲ್ಲೇ ಅಧಿಸೂಚನೆ ಬಿಡುಗಡೆ – Kannada News | India Post GDS Recruitment 2026: 25,000+ Vacancies for 10th Pass

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಪ್ರಮುಖ ಸುದ್ದಿ. ಅಂಚೆ ಇಲಾಖೆಯಾದ ಇಂಡಿಯಾ ಪೋಸ್ಟ್, 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇಲ್ಲಿದೆ. ವರದಿಗಳ ಪ್ರಕಾರ, ಅಂಚೆ ಇಲಾಖೆಯು 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕರನ್ನು ನೇಮಿಸಿಕೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ, ದೇಶಾದ್ಯಂತ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಈ ವಾರ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಈ ತಿಂಗಳು ಪ್ರಾರಂಭವಾಗಲಿದೆ. ಜನವರಿ…

Read More

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ – Kannada News | Indian army warning to pakistan over recent drone activities in jammu and kashmir

ನವದೆಹಲಿ, ಜನವರಿ 13: ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ (Pakistan) ಕಡೆಯಿಂದ ಬರುವ ಡ್ರೋನ್‌ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹಾಗೇ, ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್​​ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್‌ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ…

Read More

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ? – Kannada News | Kerala Police Stops Karnataka Ayyappa devotees vehicles In erumeli, maladharis Protest

ಎರುಮಲೈ(ಕೇರಳ), ಜನವರಿ 13):   ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ( Ayyappa devotees )ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ದೇಶದ ಮೂಲೆ ಮೂಲೆಗಳಿಂದ ಶಬರಿಮಲೆಯತ್ತ ಹೊರಟ್ಟಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ (Shabarimale) ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ,…

Read More

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​ – Kannada News | Mangaluru CCB Busts Drug Racket, Arrests Ugandan Woman in Bengaluru; Seizes 4 Crore Worth of MDMA

ಮಂಗಳೂರು, ಜನವರಿ 13: ಆರು​ ಪೆಡ್ಲರ್​ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್​​ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್​​ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ…

Read More

ಗಿಲ್ಲಿ ನೆರಳಲ್ಲೇ ಕಾವ್ಯಾ ಇದ್ದಾರಾ? ಎಲಿಮಿನೇಟ್ ಆದ ರಾಶಿಕಾ ಶೆಟ್ಟಿ ಹೇಳಿದ್ದಿಷ್ಟು.. – Kannada News | Bigg Boss Kannada 12 Rashika Shetty talks about Kavya Shaiva and Gilli Nata after Elimination

‘ಮನದ ಕಡಲು’ ಸಿನಿಮಾದ ನಾಯಕಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕೊನೇ ವಾರದ ತನಕ ಪೈಪೋಟಿ ನೀಡಿದರು. ಆದರೆ ಫಿನಾಲೆ ವಾರಕ್ಕೆ ಕಾಲಿಡಲು ಅವರಿಗೆ ಸಾಧ್ಯವಾಗಲೇ ಇಲ್ಲ. ಧನುಷ್, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಮ್ಯೂಟೆಂಟ್ ರಘು, ಕಾವ್ಯಾ ಶೈವ (Kavya Shaiva), ಧ್ರುವಂತ್ ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಮೊದಲಿನಿಂದಲೂ ಜಂಟಿಯಾಗಿಯೇ ಇರುವ ಕಾವ್ಯಾ ಶೈವ ಮತ್ತು ಗಿಲ್ಲಿ ನಟ…

Read More

ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಈ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ – Kannada News | Diabetes & Heart Disease: Gum Connection

ಸಾಮಾನ್ಯವಾಗಿ ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಇದು ಕೆಲವರ ಅನುಭವಕ್ಕೆ ಬಂದಿರಬಹುದು. ಅಪರೂಪಕ್ಕೆ ಈ ರೀತಿಯಾಗುವುದು ಬಹಳ ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕೆಲವರು ಒಸಡುಗಳಿಂದ ರಕ್ತಸ್ರಾವವಾಗುವುದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿರಬಹುದು, ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು. ಏಕೆಂದರೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾದರೆ ಒಸಡುಗಳಲ್ಲಿ ರಕ್ತಸ್ರಾವವಾಗುವುದಕ್ಕೆ ಕಾರಣವೇನು,…

Read More

ಭಾರತ ಸೇವಕ ಅಲ್ಲ ಉತ್ಪಾದಕ ಆಗಬೇಕು: ಉದ್ಯಮಿ ಬಾಬಾ ಕಲ್ಯಾಣಿ ಸಲಹೆ – Kannada News | India has to become product nation for economic growth, says industrialist Baba Kalyani

ಪುಣೆ, ಜನವರಿ 13: ಭಾರತದ ಆರ್ಥಿಕ ಬೆಳವಣಿಗೆಗೆ ಉತ್ಪಾದನಾ ಕ್ಷೇತ್ರದ (Manufacturing sector) ಕೊಡುಗೆ ಬಹಳ ಮುಖ್ಯ. ಭಾರತವು ಸೇವಾ ಕ್ಷೇತ್ರದ ಮೇಲಿನ ಅವಲಂಬನೆ ಕಡಿಮೆ ಮಾಡಿ, ಉತ್ಪಾದನಾ ಕ್ಷೇತ್ರಕ್ಕೆ ಗಮನ ಕೊಡಬೇಕು. ಭಾರತವು ಸೇವಾ ಮನೋಭಾವ ಬಿಟ್ಟು ಉತ್ಪಾದಕ ಮನೋಭಾವ ತಳೆಯಬೇಕು ಎಂದು ಭಾರತ್ ಫೋರ್ಜ್ ಕಂಪನಿಯ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಕರೆ ನೀಡಿದ್ದಾರೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದ ಪಬ್ಲಿಕ್ ಪಾಲಿಸಿ ಫೆಸ್ಟಿವಲ್ 2026 ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಬಾಬಾ…

Read More

ಧ್ರುವಂತ್​ಗೆ ಸೀಸನ್ ಚಪ್ಪಾಳೆ ಬದಲು ವಾರದ ಚಪ್ಪಾಳೆ; ನಿರ್ಧಾರ ಬದಲಿಸಿದ ಬಿಗ್ ಬಾಸ್ – Kannada News | Colors Kannada Deletes Dhruvanth Season Kicchana Chappale post after audience backlash

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸುದೀಪ್ ಅವರು ಕಿಚ್ಚನ ಚಪ್ಪಾಳೆ (Kicchana Chappale) ನೀಡುತ್ತಾರೆ. ಪ್ರತಿ ವಾರ ಚೆನ್ನಾಗಿ ಆಟ ಆಡಿದ ಸ್ಪರ್ಧಿಗೆ ಈ ಗೌರವ ಸಿಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಅವರು ಇಡೀ ಸೀಸನ್​ನ ಆಟವನ್ನು ಪರಿಗಣಿಸಿ ಧ್ರುವಂತ್ ಅವರಿಗೆ ಚಪ್ಪಾಳೆ ನೀಡಿದ್ದರು. ಆದರೆ ಅವರ ಈ ನಿರ್ಧಾರಕ್ಕೆ ವೀಕ್ಷಕರಿಂದ ವಿರೋಧ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿತ್ತು. ಅದರ ಪರಿಣಾಮವಾಗಿ ಬಿಗ್ ಬಾಸ್ (BBK 12) ಆಯೋಜಕರು ನಿರ್ಧಾರ ಬದಲಾಯಿಸಿದ್ದಾರೆ….

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ? – Kannada News | Toxic movie teaser scene is not scientifically possible what is the debate

‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಚರ್ಚೆಯಲ್ಲಿರುವ ವಿಷಯ. ಜನವರಿ 08 ರಂದು ಬಿಡುಗಡೆ ಆಗಿರುವ ಟೀಸರ್ ಈಗಾಗಲೆ 300 ಮಿಲಿಯನ್​​ಗೂ ಹೆಚ್ಚು ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿಯಾಗುವ ಶಕ್ತಿಯಿಂದ ಡೆಟೊನೇಟರ್ ಆನ್ ಆಗಿ ವಿಲನ್​​ಗಳಿದ್ದ ಕಡೆ ಬಾಂಬ್ ಬ್ಲಾಸ್ಟ್ ಆಗುವಂತೆ ತೋರಿಸಲಾಗಿದೆ. ಆದರೆ…

Read More

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು – Kannada News | Bigg Boss Kannada 12 Gilli Nata family background and Financial status

ಬಿಗ್ ಬಾಸ್ (Bigg Boss Kannada 12) ಮನೆಯಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ರಾಜ್ಯಾದ್ಯಂತ ಅವರಿಗೆ ಜನಪ್ರಿಯತೆ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata) ಅವರು ಶ್ರಿಮಂತನಾ ಅಥವಾ ಬಡವನಾ ಎಂಬ ಅನುಮಾನ ಹಲವರಿಗೆ ಇದೆ. ಆ ಬಗ್ಗೆ ಅವರ ಕುಟುಂಬದ ಸದಸ್ಯರಾದ ಬಸವರಾಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ‘ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ ಎಂಬ ಬಗ್ಗೆ ಗೊಂದಲ ನಿರ್ಮಾಣ ಆಗಿದೆ. ಗಿಲ್ಲಿಯದ್ದು ಮಿಡಲ್ ಕ್ಲಾಸ್…

Read More