Headlines

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ – Kannada News | Optical illusion can you find the butterfly hiding in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: TinEye ಒಗಟು ಎಂದರೆ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಹೀಗಾಗಿ ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳತ್ತ ಆಸಕ್ತಿ ತೋರಿಸುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದೀಗ ನಿಮ್ಮ ವೀಕ್ಷಣಾ ಸಾಮರ್ಥ್ಯ ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿರುವ ಚಿಟ್ಟೆಯನ್ನು ಕಂಡುಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಕೇವಲ 5 ಸೆಕೆಂಡುಗಳಲ್ಲಿ ಬಣ್ಣದ ಚಿಟ್ಟೆಯನ್ನು ಕಂಡುಹಿಡಿಯಲು ಸಾಧ್ಯವಾದರೆ,…

Read More

ರಣವೀರ್ ಸಿಂಗ್, ಆದಿತ್ಯ ಚೋಪ್ರಾ ರಹಸ್ಯ ಸಭೆ; ಹಳೇ ಮುನಿಸು ಮರೆತು ಒಂದಾದ ಗುರು-ಶಿಷ್ಯ – Kannada News | Ranveer Singh Aditya Chopra hold closed door meeting at YRF after Dhurandhar success

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಸದ್ಯ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಬ್ಯಾಕ್-ಟು-ಬ್ಯಾಕ್ ಎರಡು ಭರ್ಜರಿ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಕೇವಲ ನಾಲ್ಕೇ ತಿಂಗಳಲ್ಲಿ ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಬಾಲಿವುಡ್‌ನ ಪ್ರಮುಖ ನಿರ್ಮಾಪಕರು, ನಿರ್ದೇಶಕರು ಮತ್ತು ದೊಡ್ಡ ಬ್ರ್ಯಾಂಡ್‌ಗಳ ಮೊದಲ ಆಯ್ಕೆಯಾಗಿರುವ ರಣವೀರ್ ಸಿಂಗ್, ಇತ್ತೀಚೆಗಷ್ಟೇ ತಮಗೆ ಚಿತ್ರರಂಗದಲ್ಲಿ ಮೊದಲ ಬ್ರೇಕ್ ನೀಡಿದ್ದ ಖ್ಯಾತ ನಿರ್ಮಾಪಕ ಆದಿತ್ಯ ಚೋಪ್ರಾ (Aditya Chopra) ಅವರನ್ನು ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಶ್…

Read More

Blue Sapphire: ನೀಲಮಣಿ ಧರಿಸುವ ಮುನ್ನ ಎಚ್ಚರ;ಈ 3 ರತ್ನಗಳ ಜೊತೆಯಾಗಿ ಧರಿಸಿದರೆ ಸಂಕಷ್ಟ ಗ್ಯಾರಂಟಿ! – Kannada News | Neelamani Gemstone: Best and Worst Pairings in Vedic Astrology for Success

ನೀಲಮಣಿ ರತ್ನ ಧರಿಸುವ ಮುನ್ನ ಎಚ್ಚರImage Credit source: Pinterest ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಗಳಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದ್ದು, ನವಗ್ರಹಗಳ ದೋಷ ನಿವಾರಣೆಗೆ ಇವುಗಳನ್ನು ಧರಿಸಲಾಗುತ್ತದೆ. ಇವುಗಳಲ್ಲಿ ಕರ್ಮಫಲ ದಾತನಾದ ಶನಿದೇವನಿಗೆ ಪ್ರಿಯವಾದ ನೀಲಮಣಿ (Blue Sapphire) ರತ್ನವನ್ನು ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಕಾಡುವ ಶನಿಯ ಸಾಡೇ ಸಾತಿ (ಏಳೂವರೆ ಶನಿ) ಮತ್ತು ಧೈಯ್ಯಾ ಪ್ರಭಾವದಿಂದ ಉಂಟಾಗುವ ಕಷ್ಟಗಳನ್ನು ನಿವಾರಿಸಿ, ಜೀವನದಲ್ಲಿ ಶುಭ ಫಲಗಳನ್ನು ತರಲು ನೀಲಮಣಿ ಸಹಕಾರಿಯಾಗಿದೆ. ರತ್ನಗಳ ಸಂಯೋಜನೆಯಲ್ಲಿ ಎಚ್ಚರಿಕೆ…

Read More

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ದಾವಣಗೆರೆ, ಮೇ 17: ಜಿಲ್ಲೆಯ ಹಲವೆಡೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯು ವ್ಯಾಪಕ ಅವಾಂತರಕ್ಕೆ ಕಾರಣವಾಗಿದೆ. ಬೇಸಿಗೆ ಮಳೆಯು ಆಲಿಕಲ್ಲು ಸಹಿತ ಅಪ್ಪಳಿಸಿದ್ದು, ಗಾಳಿಯ ರಭಸಕ್ಕೆ ದೇವಸ್ಥಾನದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಬಿರುಗಾಳಿ ಮತ್ತು ಮಳೆಯಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಬಸವಾಪಟ್ಟಣ ಗ್ರಾಮದ ಶಾಂತಗೌಡರು ಎಂಬುವರ ತೋಟದಲ್ಲಿ ಅರ್ಧ ಎಕರೆಯಷ್ಟು ಅಡಿಕೆ ಮರಗಳು ಬುಡ ಸಮೇತ ಕಿತ್ತು ಬಿದ್ದಿವೆ. ಹತ್ತಾರು ವರ್ಷಗಳಿಂದ ಫಲ ನೀಡುತ್ತಿದ್ದ ಅಡಿಕೆ ಮರಗಳು ನೆಲಸಮಗೊಂಡಿರುವುದು…

Read More

20 ಸಿಕ್ಸ್​… ಅಲೆನ್ ಆರ್ಭಟಕ್ಕೆ ಹೊಸ ಇತಿಹಾಸ ನಿರ್ಮಾಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹಲವು ಆಟಗಾರರು ಒಂದೇ ಇನಿಂಗ್ಸ್​ಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ್ದಾರೆ. ಆದರೆ ಕಳೆದ 18 ಸೀಸನ್​ಗಳಲ್ಲಿ ಯಾವುದೇ ಬ್ಯಾಟರ್​ಗೂ ಒಂದೇ ಸೀಸನ್​ನಲ್ಲಿ ಈ ಬಾರಿ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ.  ಇದೀಗ ಅಂತಹದೊಂದು ದಾಖಲೆ ಬರೆದು ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ 4 ಬೌಂಡರಿ…

Read More

Video: ಶ್ರೀಮದ್ ಭಾಗವತ ಸಪ್ತಾಹ; ಗಾಯಕನ ಗಾಯನಕ್ಕೆ ಮನಸೋತು ಹಣದ ಮಳೆ ಸುರಿಸಿದ ಭಕ್ತರು! – Kannada News | Viral Junagadh Dayro: Millions Showered on Gopal Sadhu for Girls’ Education Charity

ಜೂನಾಗಢ್: ಸಾಂಪ್ರದಾಯಿಕ ಗುಜರಾತಿ ‘ಡಾಯ್ರೋ’ (Dayro) ಕಾರ್ಯಕ್ರಮವೊಂದರಲ್ಲಿ ಜನಪ್ರಿಯ ಗಾಯಕರೊಬ್ಬರ ಮೇಲೆ ಭಕ್ತರು ಅಪಾರ ಪ್ರಮಾಣದ ಹಣದ ನೋಟುಗಳನ್ನು ಸುರಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಖಂಭಾಲಿಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಾರಪೂರ್ತಿಯ ‘ಶ್ರೀಮದ್ ಭಾಗವತ್ ಸಪ್ತಾಹ’ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಸಂಗೀತ, ಕಥಾವಾಚನ, ಹಾಸ್ಯ ಮತ್ತು ಭಕ್ತಿಗೀತೆಗಳ ಮಿಶ್ರಣವಿರುವ ಗುಜರಾತ್‌ನ ಸಾಂಪ್ರದಾಯಿಕ ‘ಡಾಯ್ರೋ’ ಶೈಲಿಯ ಪ್ರದರ್ಶನ ನೀಡುತ್ತಿದ್ದ ಖ್ಯಾತ ಗಾಯಕ ಗೋಪಾಲ್ ಸಾಧು ಅವರ ಮೇಲೆ ಭಕ್ತರು…

Read More

ಕೊನೆಯ 10 ಪಂದ್ಯಗಳಲ್ಲಿ 8 ತಂಡಗಳ ಪ್ಲೇಆಫ್​ ಭವಿಷ್ಯ ನಿರ್ಧಾರ! – Kannada News | IPL 2026: 10 Matches, 8 Teams, 4 Playoff Spots

IPL 2026: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಠಿಣ ಪ್ಲೇಆಫ್ ರೇಸ್‌ಗೆ 2026ರ ಸೀಸನ್ ಸಾಕ್ಷಿಯಾಗಿದೆ. ಲೀಗ್​ ಹಂತದ 60 ಪಂದ್ಯಗಳು ಮುಗಿದರೂ ಇನ್ನೂ ಕೂಡ ಯಾವುದೇ ತಂಡದ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಉಳಿದಿರುವ ಕೊನೆಯ 10 ಲೀಗ್ ಪಂದ್ಯಗಳು 8 ತಂಡಗಳ ಭವಿಷ್ಯವನ್ನು ನಿರ್ಧರಿಸಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದೀಗ 8 ತಂಡಗಳ ನಡುವೆ 4 ಸ್ಥಾನಗಳಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ…

Read More

ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ – Kannada News | Fuel Price Hike: Experts Warn of Eight to Ten Rupee Increase Amid Global Oil Crisis

ಬೆಂಗಳೂರು, ಮೇ 17: ಇಂಧನ ಬೆಲೆ ಏರಿಕೆ ದೇಶದಲ್ಲಿ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಮತ್ತು ಡಿಸೇಲ್ ದರಗಳು ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿರುವ ಬೆನ್ನಲ್ಲೇ, ಸಿಎನ್‌ಜಿ ಬೆಲೆಯು ಸಹ ಕಳೆದ ಎರಡು ದಿನಗಳಲ್ಲಿ ಒಟ್ಟು ಮೂರು ರೂಪಾಯಿ ಹೆಚ್ಚಾಗಿದೆ. ಆದರೆ, ತಜ್ಞರ ಪ್ರಕಾರ, ಈ ಏರಿಕೆ ಕೇವಲ ಆರಂಭವಷ್ಟೇ. ಜಾಗತಿಕ ತೈಲ ಬಿಕ್ಕಟ್ಟು ಮತ್ತು ಬೆಲೆ ಏರಿಕೆಯ ಪ್ರವೃತ್ತಿ ಗಮನಿಸಿದರೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಬರುವ ದಿನಗಳಲ್ಲಿ ಎಂಟರಿಂದ ಹತ್ತು…

Read More

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!

ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ…

Read More

ನೈಜ ಘಟನೆಗಳ ಆಧಾರಿತ ‘ಬೇಲ್’ ಸಿನಿಮಾ ಟೀಸರ್; ಗಮನ ಸೆಳೆದ ಶಿವಣ್ಣ ಲುಕ್ – Kannada News | Shiva Rajkumar starrer Bail Kannada movie teaser by Pavan Wadeyar KVN Productions

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಪಾತ್ರಗಳ ಮೂಲಕ ಅಭಿಮಾನಿಗಳ ಎದುರು ಬರುತ್ತಾರೆ. ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಆ ಪೈಕಿ ಕನ್ನಡದ ‘ಬೇಲ್’ ಸಿನಿಮಾ (Bail Kannada Movie) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಎಂಬುದು ವಿಶೇಷ. ಈಗ ‘ಬೇಲ್’ ಸಿನಿಮಾದ ಟೀಸರ್ (Bail Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ…

Read More