ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್‌ಗೆ ಟಿಕೆಟ್ ಖರೀದಿಸಿ ಬಂದ ಶೈನ್; ದೊಡ್ಡ ಸರ್ಪ್ರೈಸ್ – Kannada News | Shine Shetty Surprise Entry at Vasuki Vaibhav Live Music Concert
ವಾಸುಕಿ ವೈಭವ್ ಅವರು ಬೆಂಗಳೂರಲ್ಲಿ ಕಾನ್ಸರ್ಟ್ ನಡೆಸಿದ್ದಾರೆ. ಈ ವೇಳೆ ವಾಸುಕಿಗೆ ಒಂದು ಸರ್ಪ್ರೈಸ್ ಸಿಕ್ಕಿದೆ. ವೇದಿಕೆ ಮೇಲಿದ್ದ ವಾಸುಕಿ ವೈಭವ್, ‘ಶೈನ್ ಶೆಟ್ಟಿ ಇಲ್ಲ ಎಲ್ಲೋ ಇದ್ದಾರೆ, ನನಗೆ ಕಾಣಿಸುತ್ತಿಲ್ಲ’ ಎಂದು ಹುಡುಕಿದಾಗ ಶೈನ್ ವೇದಿಕೆಗೆ ಆಗಮಿಸಿದರು. ಈ ವೇಳೆ ಮಾತನಾಡಿದ ವಾಸುಕಿ, ‘ನಾನು ಕರೆದಿದ್ದಕ್ಕೆ ಶೈನ್ ಇಲ್ಲಿಗೆ ಬಂದಿಲ್ಲ. ಅವರು ಸ್ವತಃ ಟಿಕೆಟ್ ಖರೀದಿಸಿ ಕಾನ್ಸರ್ಟ್‌ಗೆ ಬಂದಿದ್ದಾರೆ’ ಎಂದು ಶೈನ್ ಅವರ ಸರಳತೆಯನ್ನು ಕೊಂಡಾಡಿದರು. ‘ಶಂಕರಭರಣ’ ಚಿತ್ರಕ್ಕೆ ವಾಸೂಕಿ ಸಾಥ್ ಇದೇ ಸಂದರ್ಭದಲ್ಲಿ ಶೈನ್…