ಕೊನೆಯ 10 ಪಂದ್ಯಗಳಲ್ಲಿ 8 ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧಾರ! – Kannada News | IPL 2026: 10 Matches, 8 Teams, 4 Playoff Spots
IPL 2026: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಠಿಣ ಪ್ಲೇಆಫ್ ರೇಸ್‌ಗೆ 2026ರ ಸೀಸನ್ ಸಾಕ್ಷಿಯಾಗಿದೆ. ಲೀಗ್ ಹಂತದ 60 ಪಂದ್ಯಗಳು ಮುಗಿದರೂ ಇನ್ನೂ ಕೂಡ ಯಾವುದೇ ತಂಡದ ಪ್ಲೇಆಫ್ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಉಳಿದಿರುವ ಕೊನೆಯ 10 ಲೀಗ್ ಪಂದ್ಯಗಳು 8 ತಂಡಗಳ ಭವಿಷ್ಯವನ್ನು ನಿರ್ಧರಿಸಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದೀಗ 8 ತಂಡಗಳ ನಡುವೆ 4 ಸ್ಥಾನಗಳಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ…