Video: ಶ್ರೀಮದ್ ಭಾಗವತ ಸಪ್ತಾಹ; ಗಾಯಕನ ಗಾಯನಕ್ಕೆ ಮನಸೋತು ಹಣದ ಮಳೆ ಸುರಿಸಿದ ಭಕ್ತರು! – Kannada News | Viral Junagadh Dayro: Millions Showered on Gopal Sadhu for Girls’ Education Charity
ಜೂನಾಗಢ್: ಸಾಂಪ್ರದಾಯಿಕ ಗುಜರಾತಿ ‘ಡಾಯ್ರೋ’ (Dayro) ಕಾರ್ಯಕ್ರಮವೊಂದರಲ್ಲಿ ಜನಪ್ರಿಯ ಗಾಯಕರೊಬ್ಬರ ಮೇಲೆ ಭಕ್ತರು ಅಪಾರ ಪ್ರಮಾಣದ ಹಣದ ನೋಟುಗಳನ್ನು ಸುರಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಖಂಭಾಲಿಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಾರಪೂರ್ತಿಯ ‘ಶ್ರೀಮದ್ ಭಾಗವತ್ ಸಪ್ತಾಹ’ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಸಂಗೀತ, ಕಥಾವಾಚನ, ಹಾಸ್ಯ ಮತ್ತು ಭಕ್ತಿಗೀತೆಗಳ ಮಿಶ್ರಣವಿರುವ ಗುಜರಾತ್‌ನ ಸಾಂಪ್ರದಾಯಿಕ ‘ಡಾಯ್ರೋ’ ಶೈಲಿಯ ಪ್ರದರ್ಶನ ನೀಡುತ್ತಿದ್ದ ಖ್ಯಾತ ಗಾಯಕ ಗೋಪಾಲ್ ಸಾಧು ಅವರ ಮೇಲೆ ಭಕ್ತರು…