ಅಜಯ್ ದೇವಗನ್ಗಿಂತ ಅಕ್ಷಯ್ ಕುಮಾರ್ ಸಂಬಳ ಹೆಚ್ಚು? ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | Akshay Kumar Salary Rohit shetty Picturez denies rumors of massive fee for Golmaal 5
ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿ ‘ಗೋಲ್‌ಮಾಲ್’ 5ನೇ ಭಾಗಕ್ಕೆ (Golmaal 5) ಅಕ್ಷಯ್ ಕುಮಾರ್ ಸೇರ್ಪಡೆಯಾಗಿರುವುದು ಇತ್ತೀಚೆಗಷ್ಟೇ ಭಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಈ ಚಿತ್ರದಲ್ಲಿ ನಟಿಸಲು ಅಕ್ಷಯ್ ಕುಮಾರ್ (Akshay Kumar) ಅವರು ಅಜಯ್ ದೇವಗನ್ ಅವರಿಗಿಂತಲೂ ಹೆಚ್ಚಿನ ಸಂಭಾವನೆ ಪಡೆದಿದ್ದಾರೆ ಎಂಬ ವದಂತಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದ್ದವು. ಸದ್ಯ ಈ ಎಲ್ಲಾ ಲೆಕ್ಕಾಚಾರದ ಸುದ್ದಿಗಳಿಗೆ ಚಿತ್ರದ ನಿರ್ಮಾಣ ಸಂಸ್ಥೆಯಾದ ‘ರೋಹಿತ್ ಶೆಟ್ಟಿ ಪಿಕ್ಚರ್ಸ್’ ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದೆ….