Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಹೇಳಿಕೊಳ್ಳುವುದಕ್ಕೆ ಯಾರೂ ಇರದಂತಹ ಸ್ಥಿತಿ – Kannada News | Horoscope May 17 Sunday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಶೋಭನ, ಕರಣ : ಕಿಂಸ್ತುಘ್ನ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು…

Read More

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ – Kannada News | KKR Keeps Playoff Hopes Alive: Beats GT by 29 Runs in IPL 2026 Match 60

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್‌ ರೇಸ್​ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್​ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್​ಗಳ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು…

Read More

TV9 Kannada News Live: ಟೌನ್‌ಶಿಪ್‌ ವಿವಾದ; ನನ್ನ ಹೋರಾಟ ಪ್ರಾರಂಭ ಎಂದ ದೇವೇಗೌಡ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Township Dispute; Deve Gowda Says ‘My Fight Has Begun; Top News of the Day

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡImage Credit source: tv9 kannada ಬೆಂಗಳೂರು, ಮೇ 16: ಬಿಡದಿ ಟೌನ್‌ಶಿಪ್‌ (Bidadi Township) ನಿರ್ಮಾಣಕ್ಕೆ ಸ್ಥಳೀಯ ರೈತರ ಜಮೀನನ್ನು ಇಟ್ಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ. ಬಿಡದಿಯಲ್ಲಿ ಕಣ್ಣೀರು ಹಾಕ್ತಿದ್ದಾರೆ, ನಾನು ಸಿಎಂಗೆ ಪತ್ರ ಬರೆದಿದ್ದೇನೆ. ನನ್ನ ಹೋರಾಟ ಇವತ್ತಿನಿಂದ‌ ಪ್ರಾರಂಭ ಆಗಿದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ವಾಗ್ದಾಳಿ ಮಾಡಿದ…

Read More

ವಾರ ಭವಿಷ್ಯ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲಿದ್ದಾರೆ ಗ್ರಹಗಳ ರಾಜರು; ನಿಮ್ಮ ರಾಶಿ ಭವಿಷ್ಯ ಇಲ್ಲಿದೆ – Kannada News | Rashiphala 2026: May 17 24 Weekly Astrological Forecast for All Signs

2026ರ ಮೇ 17ರಿಂದ 24ರವರೆಗೆ ಮೂರನೇ ವಾರದಲ್ಲಿ ಎಲ್ಲ ಫಲಗಳನ್ನು ಬೇಗ ನಿರೀಕ್ಷಿಸಿ, ದುಃಖ ತಂದುಕೊಳ್ಳಬೇಕಾಗುವುದು. ನಿಮ್ಮ ಶ್ರಮವನ್ನು ಲೋಪವಿಲ್ಲದಂತೆ ಮಾಡಿ. ಶುಭವಾಗಲಿ. ​ಮೇಷ ರಾಶಿ : ​ರಾಶಿಯಲ್ಲಿ ಕುಜ ಹಾಗೂ ಪಂಚಮದಲ್ಲಿ ಚಂದ್ರ-ಕೇತು ಇದ್ದಾರೆ. ದ್ವಿತೀಯದ ರವಿ-ಬುಧರಿಂದ ಆರ್ಥಿಕ ಲಾಭವಿದ್ದರೂ, ಮಾತಿನಲ್ಲಿ ತಾಳ್ಮೆ ಇರಲಿ. ಮಕ್ಕಳ ವಿಷಯದಲ್ಲಿ ಸಣ್ಣ ಆತಂಕ ಎದುರಾಗಬಹುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ​ ವೃಷಭ ರಾಶಿ : ​ನಿಮ್ಮ ರಾಶಿಯಲ್ಲಿ ರವಿ, ಬುಧ ಮತ್ತು ಮಾಂದಿ ಇರುವುದರಿಂದ ದೈಹಿಕ ಆಲಸ್ಯ ಅಥವಾ…

Read More

ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಹೆಚ್‌ಡಿ ಕುಮಾರಸ್ವಾಮಿ

ನೆಲಮಂಗಲ, ಮೇ 16: ಬಿಡದಿ ಟೌನ್‌ಶಿಪ್ ವಿವಾದದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ನನ್ನ ಕಾಲದಲ್ಲೇ ಟೌನ್‌ಶಿಪ್ ಮಾಡಬೇಕೆಂದು ಇದ್ದಿದ್ದು. ಬೆಂಗಳೂರನ್ನು 5 ಭಾಗವಾಗಿ ಟೌನ್‌ಶಿಪ್ ಮಾಡಲು ಪ್ಲ್ಯಾನ್ ಇತ್ತು. ಆಗ ನಾನು ರೈತರ ಬಳಿಯೂ ಚರ್ಚಿಸಿ ಅವರ ಒಪ್ಪಿಗೆ ಪಡೆದಿದ್ದೆ. ಆದರೆ ಇವರೇ ವಿರೋಧಿಸಿ ಸತ್ಯ ಶೋಧನಾ ಸಮಿತಿ ರಚಿಸಿದ್ದರು. ಈ ಹಿಂದೆ ಏನೇನೋ ಡ್ರಾಮಾ ಮಾಡಿದ್ದರು. ಆ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ಭಾರಿ ವ್ಯತ್ಯಾಸವಿದೆ. ಈ ಟೌನ್‌ಶಿಪ್‌ಗೆ…

Read More

ವಾರದ ಪ್ರೇಮ – ಪ್ರೀತಿ: ಈ ರಾಶಿಯವರಿಗೆ ಒದಗಿಬರಲಿದೆ ಕಂಕಣ ಭಾಗ್ಯ, ಯಾರಿಗೆ ಕಾಯ್ದಿದೆ ಗುಪ್ತ ಸಂಬಂಧದ ಗಂಡಾಂತರ? – Kannada News | Love and Compatibility: Zodiac Predictions May 17 25 with Venus Transit

ಮೇ 17ರಿಂದ ಮೇ 25ರವರೆಗೆ ಪ್ರೇಮ, ಸ್ತ್ರೀ ಪುರುಷರ ನಡುವೆ ಹೊಂದಾಣಿಕೆ ಹೇಗಿದೆ ಎಂದು ತಿಳಿಯಲು ಮುಖ್ಯವಾಗಿ ನೋಡಬೇಕಾದ ಶುಕ್ರನ ಸ್ಥಾನವು ರಾಶಿಯ ಪ್ರಕಾರ ಮಿಥುನದಲ್ಲಿ, ಹೋರೆಯ ಪ್ರಕಾರ ಸಿಂಹದಲ್ಲಿ, ದ್ರೇಕ್ಕಾಣದ ಪ್ರಕಾರ ಮಿಥುನದಲ್ಲಿ, ನವಾಂಶದ ಪ್ರಕಾರ ತುಲಾದಲ್ಲಿ ಇರುವ ಕಾರಣ ತನ್ನ ಸ್ಥಾನದ ಆಧಾರದ ಮೇಲೆ ಫಲವನ್ನು ನೀಡುವನು. ಮೇಷ ರಾಶಿ : ​ಶುಕ್ರನ ಸಂಚಾರವು ಪ್ರೇಮದಲ್ಲಿ ಹೊಸ ಉತ್ಸಾಹ ತರಲಿದೆ. ವಿವಾಹ ಆಕಾಂಕ್ಷಿಗಳಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಹಳೆ ವಿವಾದ ಮರೆತು ಸಂಗಾತಿಯ ಜೊತೆ…

Read More

ಎಲ್ಲಾ ಸುಳ್ಳು.. ಮೊಹ್ಸಿನ್ ನಖ್ವಿಗೆ ಯಾವುದೇ ಆಹ್ವಾನ ನೀಡಿಲ್ಲ – Kannada News | Mohsin Naqvi Not Invited to IPL Final 2026 in Ahmedabad; Attends ICC Meet Virtually

ಮೇ 31 ರಂದು 2026 ರ ಐಪಿಎಲ್​ನ (IPL 2026) ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ಅದೇ ದಿನ ಐಸಿಸಿಯ (ICC) ವಾರ್ಷಿಕ ಮಂಡಳಿ ಸಭೆಯೂ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಈ ಎರಡು ಕಾರ್ಯಕ್ರಮಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ (Mohsin Naqvi) ಆಹ್ವಾನ ಬಂದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ನಖ್ವಿಗೆ ಆಹ್ವಾನ ನೀಡಿರುವುದಕ್ಕೆ ಭಾರತೀಯರು ಆಕ್ರೋಶ…

Read More

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಚನ್ನಗಿರಿ ಪೊಲೀಸರು

ದಾವಣಗೆರೆ, ಮೇ.16: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅತಾವುಲ್ಲಾ (42) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 10:00-10:45ರ ಸಮಯದಲ್ಲಿ ನಲ್ಲೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಅತಾವುಲ್ಲಾ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಮೃತರ ಅಣ್ಣ ಶೇಖ್ ಜಾಕೀರ್ ಅವರು ನೀಡಿದ ದೂರಿನ ಮೇರೆಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚನ್ನಗಿರಿ ಇನ್ಸ್‌ಪೆಕ್ಟರ್ ರವೀಶ್…

Read More

KKR vs GT: 34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿನ್ ಅಲೆನ್ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈಡನ್ ಗಾರ್ಡನ್ಸ್‌ನಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಅಲೆನ್ ಕೇವಲ 7 ರನ್​ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಅಲೆನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಹತ್ತು ಸಿಕ್ಸರ್‌ಗಳ ಸಹಿತ 93 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು….

Read More

ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ! – Kannada News | Hubballi Law and Order Crisis: Family Brawl in Police Station Over Love, Pregnant Woman Assaulted

, ಹುಬ್ಬಳ್ಳಿ ಪೊಲೀಸ್ ಠಾಣೆ ಗಲಾಟೆImage Credit source: Tv9 kannada ಹುಬ್ಬಳ್ಳಿ, ಮೇ.16: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯ ಒಳಗೇ ಎರಡು ಕುಟುಂಬಗಳ ಮಧ್ಯೆ ಭೀಕರ ಗಲಾಟೆ ನಡೆದಿದ್ದು, ಪೊಲೀಸರ ಕಣ್ಣೆದುರಲ್ಲೇ ಗರ್ಭಿಣಿ ಮಹಿಳೆ ಸೇರಿದಂತೆ ಯುವಕನ ಕುಟುಂಬಸ್ಥರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈಶ್ವರ ತಾಳಂಬರಿ ಮತ್ತು ನಿಖಿತಾ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು…

Read More