Headlines

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 13ರ ದಿನಭವಿಷ್ಯ – Kannada News | Birth Number 7, 8, 9: Jan 13 Numerology Forecast and Horoscope

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸಂಶೋಧನೆ ಮತ್ತು ಆಳವಾದ ಚಿಂತನೆಗೆಸೂಕ್ತ ದಿನ. ನೀವು ಇತರರಿಗೆ ಈ ಹಿಂದೆ ಮಾಡಿದ ಸಹಾಯದಿಂದ ನಿಮಗೆ ಪ್ರತಿಫಲ ದೊರೆಯಲಿದೆ. ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ವರ್ಗಾವಣೆಯ ಅಥವಾ ಬಡ್ತಿಯ ಸೂಚನೆಗಳು ಸಿಗಬಹುದು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರಿಗೆ ದೂರ ಪ್ರಯಾಣದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 13ರ ದಿನಭವಿಷ್ಯ – Kannada News | Numerology Daily Horoscope: January 13, 2024 Predictions for 4, 5, 6

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ವಿದೇಶಕ್ಕೆ ಸಂಬಂಧಿಸಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಈ ದಿನ ಶುಭ ಸುದ್ದಿ ಸಿಗಲಿದೆ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ ಮಧ್ಯಸ್ಥಿಕೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವವರಿಗೆ ಒಳ್ಳೆಯ ಅವಕಾಶಗಳು ಲಭ್ಯವಾಗಬಹುದು. ವಾಹನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ – Kannada News | Janmasankhye 1 Predictions: Career Growth, Old Investments and Family Peace Today

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಹಾಕಿದ ಯೋಜನೆಗಳಿಗಿಂತ ಅನಿರೀಕ್ಷಿತವಾಗಿ ಎದುರಾಗುವ ಸವಾಲುಗಳೇ ನಿಮಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಕಚೇರಿಯಲ್ಲಿ ಕೇವಲ ನಿಮ್ಮ ಕೆಲಸದ ಮೇಲೆ ಗಮನಹರಿಸದೆ, ಸಹೋದ್ಯೋಗಿಗಳ ಸಮಸ್ಯೆಗಳಿಗೂ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯಲಿದೆ. ಆರ್ಥಿಕವಾಗಿ ಈ ದಿನ…

Read More

Horoscope Today 13 January: ಇಂದು ಈ ರಾಶಿಯವರಿಗೆ ಆಸೆಗಳ ಅಪೂರ್ಣತೆಯಿಂದ ಬೇಸರ – Kannada News | Horoscope Today 13 January: Today, these zodiac signs will be bored with the unfulfilled desires

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಮಂಗಳವಾರ ಹೋಲಿಕೆ, ಹೊಸ ಸಂಪರ್ಕ, ಮನೋರಂಜನೆ, ಆದಾಯ ಸ್ಥಿರ, ಗೆಲವು, ತಾಳ್ಮೆ, ನಿಂದನೆಗೆ ಕೋಪ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದಶಮೀ,…

Read More

WPL 2026: ಒಂದೇ ಓವರ್​ನಲ್ಲಿ 32 ರನ್..! 22 ಎಸೆತಗಳಲ್ಲಿ 50 ರನ್ ಚಚ್ಚಿದ ಹ್ಯಾರಿಸ್; ವಿಡಿಯೋ

ಯುಪಿ ವಾರಿಯರ್ಸ್​ ತಂಡ ನೀಡಿರುವ 144 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಭರ್ಜರಿ ಆರಂಭ ಕಂಡಿತು. ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಸ್ಫೋಟಕ ಬ್ಯಾಟರ್ ಗ್ರೇಸ್ ಹ್ಯಾರಿಸ್ ಅಜೇಯ ಶತಕದ ಜೊತೆಯಾಟ ಕಟ್ಟಿದ್ದಾರೆ. ಅದರಲ್ಲೂ ಕೇವಲ 8 ಓವರ್​ಗಳಲ್ಲಿ ತಂಡ ಶತಕದ ಗಡಿ ದಾಟಿತು. ಈ ವೇಳೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗ್ರೇಸ್ ಹ್ಯಾರಿಸ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದರಲ್ಲೂ ವೆಸ್ಟ್ ಇಂಡೀಸ್​ನ ಸ್ಟಾರ್ ಆಲ್‌ರೌಂಡರ್ ಡಿಯಾಂಡ್ರಾ ಡಾಟಿನ್ ಬೌಲ್​ ಮಾಡಿದ ಪವರ್​ ಪ್ಲೇನ…

Read More

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ – Kannada News | AAP MP Raghav Chadha Turns Blinkit delivery agent Amid Row Over Gig Workers Demands

ನವದೆಹಲಿ, ಜನವರಿ 12: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ (Raghav Chadha) ಇಂದು ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ಬದಲಾಗಿದ್ದರು. ಡೆಲಿವರಿ ಬಾಯ್​​ಗಳು ಎದುರಿಸುತ್ತಿರುವ ತೊಂದರೆಗಳನ್ನು ಅರ್ಥಮಾಡಿಕೊಳ್ಳಲು ಅವರು ವೈಯಕ್ತಿಕವಾಗಿ ಜನರ ಮನೆಗಳಿಗೆ ದಿನಸಿ ಮತ್ತಿತರ ಪದಾರ್ಥಗಳನ್ನು ತಲುಪಿಸಿದರು. ಅವರು ಇದರ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಘವ್ ಚಡ್ಡಾ ಅವರು ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ವಿಷಯವನ್ನು…

Read More

WPL 2026: ಹ್ಯಾರಿಸ್ ಆರ್ಭಟ; ಏಕಪಕ್ಷೀಯ ಗೆಲುವು ಸಾಧಿಸಿದ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಆರ್​ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್​ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್​ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು….

Read More

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu…

Read More

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಖಾತೆ ವಿರುದ್ಧ ದೂರು – Kannada News | Complaint Filed Against YouTube Over Miscreants Who Leaked Fake 2nd PUC Question Paper Claiming It Was Original

ಬೆಂಗಳೂರು, ಜನವರಿ 12: ದ್ವೀತಿಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಪ್ರಿಪರೇಟರಿ ಎಕ್ಸಾಂ ನಡೆಸಲಾಗುತ್ತಿದೆ. ಪರೀಕ್ಷೆ ಆರಂಭ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಲೀಕ್​ ಹಾವಳಿ ಕೂಡ ಜೋರಾಗಿದೆ. ಶಿಕ್ಷಣ ಇಲಾಖೆ ವೈಫಲ್ಯವನ್ನೇ ಖದೀಮರು ಬಂಡವಾಳ ಮಾಡಿಕೊಂಡಿದ್ದಾರೆ. ಕೆಎಸ್​​ಇಎಬಿ (KSEAB) ತಯಾರು ಮಾಡಿದ ಪ್ರಶ್ನೆ ಪತ್ರಿಕೆ ರೀತಿಯೇ ಹೋಲುವಂತೆ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಆ ಮೂಲಕ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದೇ ಒರಿಜಿನಲ್ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ನಾರ್ತ್…

Read More