ಸಿಎಂ ಅನ್ನೇ ರಸ್ತೆಯಲ್ಲಿ ನಿಲ್ಲಿಸಿದ್ದ ರಜನೀಕಾಂತ್: ಯಾವ ಸಿನಿಮಾ ಸೀನ್ಗೂ ಕಮ್ಮಿ ಇಲ್ಲ – Kannada News | Rajinikanth once made CM Jayalalitha wait on road
ರಜನೀಕಾಂತ್ (Rajinikanth) ಭಾರತದ ಟಾಪ್ ಸೂಪರ್ ಸ್ಟಾರ್. ಸಿನಿಮಾಗಳಲ್ಲಿ ಸಖತ್ ಮಾಸ್ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಈಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿದಿದ್ದಾರೆ. 90ರ ದಶಕದಲ್ಲಿ ರಜನೀಕಾಂತ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅದರಲ್ಲೂ ಜಯಲಲಿತಾ ವಿರುದ್ಧ ಸತತ ಪ್ರಚಾರಗಳನ್ನು ಮಾಡುತ್ತಿದ್ದರು. ಅದಕ್ಕೆ ಕಾರಣವೂ ಇತ್ತು. ಒಮ್ಮೆಯಂತೂ ಸಿಎಂ ಜಯಲಲಿತಾ ದಾರಿಯಲ್ಲಿ ನಿಲ್ಲುವಂತೆ ಮಾಡಿದ್ದರು. 1991 ರಲ್ಲಿ ಜಯಲಲಿತಾ ಮೊದಲ ಬಾರಿಗೆ ಸಿಎಂ ಆಗಿದ್ದರು. ಅವರು ಬರುವ ದಾರಿಯಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಇತರೆ ಗಾಡಿಗಳನ್ನೆಲ್ಲ ರಸ್ತೆಯಲ್ಲಿ ಅಡ್ಡಗಟ್ಟಿದ್ದರು, ಅದರಲ್ಲಿ ರಜನೀಕಾಂತ್…