IPL 2026: ಲಕ್ನೋ ತಂಡದ ನಾಯಕ ರಿಷಭ್ ಪಂತ್ಗೆ ದಂಡದ ಬರೆ ಎಳೆದ ಬಿಸಿಸಿಐ
ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಈ ಆವೃತ್ತಿಯ 4ನೇ ಗೆಲುವು ದಾಖಲಿಸಿತು. ಆದಾಗ್ಯೂ ಈ ಗೆಲುವು ಲಕ್ನೋ ತಂಡಕ್ಕೆ ಯಾವುದೇ ಲಾಭ ತರಲಿಲ್ಲ. ಏಕೆಂದರೆ ಲಕ್ನೋ ತಂಡ ಈಗಾಗಲೇ ಪ್ಲೇಆಫ್ ರೇಸನ್ನಿಂದ ಹೊರಬಿದ್ದಿದೆ. ಆದರೆ ಈ ಗೆಲುವಿನ ನಡುವೆಯೇ ಲಕ್ನೋ ನಾಯಕ ರಿಷಭ್ ಪಂತ್ಗೆ ಬಿಸಿಸಿಐ ದಂಡದ ಬರೆ ಎಳೆದಿದೆ. ಸಿಎಸ್ಕೆ ವಿರುದ್ಧದ ಈ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ…