ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಯಕರು ಕೆಲಸದಿಂದ ವಜಾ – Kannada News | Bengaluru dental college Student Yashaswini Suicide Case: 6 lecturers terminated
ಬೆಂಗಳೂರು, (ಜನವರಿ 12): ನಗರದ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು…