ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan
‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್ನ…