ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ
ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಮತ್ತು ತಮಿಳು ನಟ ದಳಪತಿ ವಿಜಯ್ (Thalapthy Vijay) ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭವೊಂದಕ್ಕೆ ಇಬ್ಬರೂ ಜೊತೆಯಾಗಿ ಆಗಮಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಶಾ ಅವರಿಗೆ ವರದಿಗಾರರು ವಿಜಯ್ ಕುರಿತಾದ ಪ್ರಶ್ನೆಗಳಿಂದ ಮುತ್ತಿಗೆ ಹಾಕಿದ್ದಾರೆ. ಆದರೆ ತ್ರಿಶಾ (Trisha Krishnan) ಅವರು ಯಾವುದೇ ಉತ್ತರ ನೀಡದೇ ಮೌನ ತಾಳಿದ್ದಾರೆ….