ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast
ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು. ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ…