Headlines

ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು? – Kannada News | I will Not Restrict My Daughter Over Her Relationship Says Kiara Advani

ಬಾಲಿವುಡ್‌ನ ಕ್ಯೂಟ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ 2023ರಲ್ಲಿ ವಿವಾಹವಾದರು. 2025ರಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದರು. ಈ ಮುಗುವಿಗೆ ಸರಾಯಾ ಮಲ್ಹೋತ್ರಾ ಎಂದು ನಾಮಕರಣ ಮಾಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಕಿಯಾರಾ ತಮ್ಮ ಮಗಳ ಪಾಲನೆ ಮತ್ತು ಆಧುನಿಕ ಜಗತ್ತಿನಲ್ಲಿ ಅವಳು ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನನ್ನ ತಂದೆ ತಾಯಿ ಲವ್ ಮಾಡಿದ್ದರು. ನಂತರ ಮದುವೆ ಆದರು. ನಾನು ಕೂಡ ಅದೇ ನಂಬಿಕೆಯಲ್ಲಿ ಬೆಳೆದಿದ್ದೆ’ ಎಂದು ಅವರು…

Read More

ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು! – Kannada News | Moving Private Bus Catches Fire Near Hassan Shanthigrama After Tyre Burst; 36 Passengers Narrowly Escape

ಹಾಸನ, ಮೇ 16: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕ ತಕ್ಷಣವೇ ಜಾಗರೂಕತೆಯಿಂದ ಬಸ್ ನಿಲ್ಲಿಸಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್‌ಗಳು, ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ…

Read More

RCB ಕೈಯಲ್ಲಿ CSK ಪ್ಲೇಆಫ್ ಭವಿಷ್ಯ: ಹೀಗಿದೆ ಲೆಕ್ಕಾಚಾರ

IPL 2026: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ 7 ವಿಕೆಟ್‌ಗಳ ಆಘಾತಕಾರಿ ಸೋಲಿನ ನಂತರ, ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ಲೇಆಫ್ ಹಾದಿ ಈಗ ಕಠಿಣವಾಗಿದೆ. ಪ್ರಸ್ತುತ CSK ತಂಡ 12 ಪಂದ್ಯಗಳಲ್ಲಿ 6 ಗೆಲುವು ಮತ್ತು 6 ಸೋಲುಗಳೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು, +0.027 ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. (PC: IPL) ಲೀಗ್ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​​ಗೆ ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ…

Read More

‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’: ಮಾಧ್ಯಮ ವರದಿಗೆ ಪ್ರಧಾನಿ ಮೋದಿ ಖಡಕ್ ಪ್ರತಿಕ್ರಿಯೆ! ಕಾರಣ ಇಲ್ಲಿದೆ – Kannada News | “Not An Iota Of Truth”: PM Narendra Modi Rejects Reports Of Tax On Foreign Travel

ಪ್ರಧಾನಿ ನರೇಂದ್ರ ಮೋದಿImage Credit source: TV9 Network ನವದೆಹಲಿ, ಮೇ 16: ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲೆ ಸರ್ಕಾರವು ಹೊಸದಾಗಿ ಸೆಸ್ ಅಥವಾ ಹೆಚ್ಚುವರಿ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬಲವಾಗಿ ತಳ್ಳಿಹಾಕಿದ್ದಾರೆ. ಮಾಧ್ಯಮವೊಂದರ ವರದಿಗೆ ಸಾಮಾಜಿಕ ಜಾಲತಾಣ ಎಕ್ಸ್​​ನನಲ್ಲಿ ಖುದ್ದಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ, ಈ ಸುದ್ದಿಯಲ್ಲಿ ‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಧ್ಯಮ ಸಂಸ್ಥೆಯು ವರದಿಯನ್ನು ಅಳಿಸಿಹಾಕಿದೆ. ಮುಖ್ಯಾಂಶಗಳು…

Read More

Karnataka Weather Forecast: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ! – Kannada News | Karnataka rain Update: Heavy Rain Alert For Next 4 Days; Early Monsoon To Hit Kerala On May 26

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ! ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ  (Weather)  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ…

Read More

‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್ – Kannada News | No CM Thalapathy Vijay Tittle For Jana Nayagan Vijay Strong Stand

ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳು ನಾಡು ಸಿಎಂ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಸಂಚಲನ ಮೂಡಿಸುತ್ತಿದೆ. ಈ ಸಿನಿಮಾದ ಮೂಲಕ ವಿಜಯ್ ತಮ್ಮ ಚಿತ್ರರಂಗದ ಸುದೀರ್ಘ ಪಯಣಕ್ಕೆ ವಿರಾಮ ಹಾಡಿ, ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಿರುವಾಗ, ಸಿನಿಮಾದ ಟೈಟಲ್ ಕಾರ್ಡ್ ವಿಷಯದಲ್ಲಿ ವಿಜಯ್ ತೆಗೆದುಕೊಂಡಿದ್ದಾರೆ ಎನ್ನಲಾದ ನಿರ್ಧಾರವೊಂದು ಈಗ ಸುದ್ದಿಯಲ್ಲಿದೆ. ವರದಿಗಳ ಪ್ರಕಾರ, ‘ಜನ ನಾಯಗನ್’ ಚಿತ್ರದ ಆರಂಭದಲ್ಲಿ ವಿಜಯ್ ಅವರಿಗೆ ‘ಹಾನರೆಬಲ್ ಚೀಫ್ ಮಿನಿಸ್ಟರ್ ದಳಪತಿ ವಿಜಯ್’ ಎಂದು…

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 16, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ ಮತ್ತು ಭರಣಿ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ. ಇಂದಿನ ದಿನವು ಶನಿ ಜಯಂತಿ ಎಂದೂ ಆಚರಿಸಲ್ಪಡುವುದರಿಂದ, ಶನಿ ಸಾಡೆಸಾತಿ, ಅರ್ಧಾಷ್ಟಮ ಅಥವಾ ಅಷ್ಟಮ ಶನಿಯ ಪ್ರಭಾವದಲ್ಲಿರುವವರಿಗೆ ಶನಿ ಆರಾಧನೆಯಿಂದ ವಿಮುಕ್ತಿ ಪಡೆಯಲು…

Read More

Daily Devotional: ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ! – Kannada News | How to Please Lord Shani? Shani Amavasya Puja Vidhi and Dosha Nivarana Tips

ಇಂದೇ ಶನೇಶ್ಚರ ಜಯಂತಿ. ಶನಿ ದೋಷ ನಿವಾರಣೆಗೆ ದಾರಿ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶನಿ ದೇವನನ್ನು ನ್ಯಾಯಕಾರಕನೆಂದು ಪರಿಗಣಿಸಲಾಗುತ್ತದೆ. ನಮ್ಮ ಕರ್ಮಗಳಿಗೆ ಅನುಗುಣವಾಗಿ ಶುಭ ಅಶುಭ ಫಲಗಳನ್ನು ನೀಡುವವನು ಶನಿ. ಸಾಡೆ ಸಾತಿ, ಅರ್ಧಾಷ್ಟಮ, ಅಷ್ಟಮ, ಪಂಚಮ ಶನಿ ದೃಷ್ಟಿ ಮುಂತಾದ ಶನಿ ದೋಷಗಳಿಂದ ಬಳಲುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾಗಿದೆ. ಈ ಅಮಾವಾಸ್ಯೆಯಂದು ಶನಿ ದೋಷ ನಿವಾರಣೆಗಾಗಿ ಉಪವಾಸ, ಧ್ಯಾನ, ಪೂಜೆ ಹಾಗೂ ದಾನ ಮಾಡುವುದು…

Read More

ಮೋದಿ ಬೆಂಗಳೂರು ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣದ ಅಸಲಿ ಕಾರಣ ಕೊನೆಗೂ ಬಯಲು! – Kannada News | Real Reason Behind Gelatin Sticks Found Near Art of Living During PM Modi’s Bengaluru Visit Revealed

ಜಿಲೆಟಿನ್ ಪತ್ತೆ ಪ್ರಕರಣImage Credit source: tv9 ಬೆಂಗಳೂರು, ಮೇ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬೆಂಗಳೂರು (Bengaluru) ಭೇಟಿಯ ವೇಳೆ ಆರ್ಟ್ ಆಫ್ ಲೀವಿಂಗ್ (Art of Living) ಆಶ್ರಮದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ಅಸಲಿ ಕಾರಣ ಕೊನೆಗೂ ತನಿಖೆಯಲ್ಲಿ ಬಯಲಾಗಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಕಾಂಕ್ಷೆಗಳು ಅಲ್ಪವಾದರೂ ಈಡೇರಿ, ಸಂತಸ… – Kannada News | Horoscope May 16 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಒಂದೇ ರೀತಿಯ ಕೆಲಸದಿಂದ ಆಸಕ್ತಿ ಕುಂದಬಹುದು.‌ ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ವೃಷಭ ರಾಶಿ: ಅತಿಯಾದ ತಂಪು ವಸ್ತುಗಳನ್ನು ಸೇವಿಸಿ ಆರೋಗ್ಯ ಕೆಡುವುದು. ನಿಮ್ಮ ದೌರ್ಬಲ್ಯವನ್ನು…

Read More