ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು? – Kannada News | I will Not Restrict My Daughter Over Her Relationship Says Kiara Advani
ಬಾಲಿವುಡ್ನ ಕ್ಯೂಟ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ 2023ರಲ್ಲಿ ವಿವಾಹವಾದರು. 2025ರಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದರು. ಈ ಮುಗುವಿಗೆ ಸರಾಯಾ ಮಲ್ಹೋತ್ರಾ ಎಂದು ನಾಮಕರಣ ಮಾಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಕಿಯಾರಾ ತಮ್ಮ ಮಗಳ ಪಾಲನೆ ಮತ್ತು ಆಧುನಿಕ ಜಗತ್ತಿನಲ್ಲಿ ಅವಳು ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನನ್ನ ತಂದೆ ತಾಯಿ ಲವ್ ಮಾಡಿದ್ದರು. ನಂತರ ಮದುವೆ ಆದರು. ನಾನು ಕೂಡ ಅದೇ ನಂಬಿಕೆಯಲ್ಲಿ ಬೆಳೆದಿದ್ದೆ’ ಎಂದು ಅವರು…