Headlines

LSG vs CSK: ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್‌ ಮತ್ತಷ್ಟು ಕಠಿಣ – Kannada News | IPL 2026: LSG Beats CSK by 7 Wickets in Match 59; Chennai’s Playoff Hopes Dim

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಈ ಆವೃತ್ತಿಯ 4ನೇ ಗೆಲುವು ದಾಖಲಿಸಿತು. ಇತ್ತ ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದ್ದು, ಉಳಿದೆರಡು ಪಂದ್ಯಗಳನ್ನು ಗೆದ್ದರೂ ಅದು ಪ್ಲೇಆಫ್ ತಲುಪುವುದು ಕಷ್ಟಕರವಾಗಿದೆ. ಈ ಪಂದ್ಯದಲ್ಲಿ ಮೊಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕಾರ್ತಿಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 187 ರನ್…

Read More

ಇಡೀ ಕರ್ನಾಟಕವನ್ನೇ ನಡುಗಿಸಿದ 4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್ – Kannada News | 4500 Crore Fraud In Belagavi: shivam associates Owner Shivanand Neelannavar Arrested

ಬೆಳಗಾವಿ, (ಮೇ 15): ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ, ದೊಡ್ಡ ಕಾರ್ಯಕ್ರಮ, ಹೆಚ್ಚಿನ ಬಡ್ಡಿದರದ ಭರವಸೆ ಹಾಗೂ ವಿವಾದಾತ್ಮಕ ಭಾಷಣಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಶಿವಂ ಅಸೋಸಿಯೇಟ್ (shivam associates) ಸಂಸ್ಥೆ ಇದೀಗ ತನಿಖೆಯ ಕೇಂದ್ರಬಿಂದುವಾಗಿದ್ದು, ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ (Shivanand Neelannavar) ನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ(ಮೇ 15) ಅಷ್ಟೇ ಬೆಳಗಾವಿಯ ಶಿವಬಸವ ನಗರದಲ್ಲಿರುವ ಕಚೇರಿ ಸೇರಿದಂತೆ ಎರಡು ಕಡೆ ಅಧಿಕಾರಿಗಳು…

Read More

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಹೈದರಾಬಾದ್, ಮೇ 15: ತೆಲಂಗಾಣದ ನಾಂಪಲ್ಲಿ ನಿಲ್ದಾಣದಿಂದ ರೈಲು ಹೊರಡುವುದಕ್ಕೂ ಸ್ವಲ್ಪ ಮೊದಲು ಇಂದು ಸಂಜೆ ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ನ ಎರಡು ಎಸಿ ಬೋಗಿಗಳಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆದರೆ ಆ ಹೊತ್ತಿಗೆ ಆ 2 ಬೋಗಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಆ ಬೋಗಿಗಳು ಖಾಲಿಯಾಗಿದ್ದರಿಂದ ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಉಂಟಾಗಿಲ್ಲ. ಈ ಘಟನೆಯ ಸಮಯದಲ್ಲಿ ಬೋಗಿಗಳ ಒಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ, ಯಾವುದೇ ಗಾಯಗಳು…

Read More

ಐಪಿಎಲ್ ನಡುವೆ 2ನೇ ಮದುವೆಗೆ ರೆಡಿಯಾದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Viral Marriage Post: Mahika Sharma Wedding on May 22?

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ (Hardik Pandya) ವೃತ್ತಿಜೀವನದಲ್ಲಿ ಯಾವುದು ಅಂದುಕೊಂಡಂತೆ ಆಗುತ್ತಿಲ್ಲ. ಪ್ರಸ್ತುತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ಪಾಂಡ್ಯ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹೊಸ ಸುದ್ದಿಯೊಂದು ಸದ್ದು ಮಾಡುತ್ತಿದೆ. ಅದೆನೆಂದರೆ ಪಾಂಡ್ಯ ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದು, ಇದೇ ಮೇ 22 ರಂದು ತಮ್ಮ…

Read More

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ? ವಿವರಿಸಿದ ಹಿರಿಯ ವಕೀಲರು – Kannada News | Senior lawyer Balan explains why Darshan is not getting Bail in Renukaswamy Murder Case

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ (Darshan) ಅವರು ಜಾಮೀನು ಪಡೆಯಲು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ದರ್ಶನ್ ಅವರು ಜೈಲು ವಾಸ ಮುಂದುವರಿಸುವುದು ಅನಿವಾರ್ಯ ಆಗಿದೆ. ಬೇರೆ ಪ್ರಕರಣದಲ್ಲಿ ಇರುವ ಅನೇಕರಿಗೆ ಜಾಮೀನು (Bail) ಸಿಕ್ಕಿದೆ. ಆದರೆ ದರ್ಶನ್ ಅವರಿಗೆ ಮಾತ್ರ ಜಾಮೀನು ಸಿಗುತ್ತಿಲ್ಲ ಯಾಕೆ ಎಂಬ ಪ್ರಶ್ನೆಗೆ ಹಿರಿಯ ವಕೀಲ ಬಾಲನ್ ಅವರು ಉತ್ತರ ನೀಡಿದ್ದಾರೆ. ‘ಕೊಲೆ…

Read More

ಭಾರತದ ಅತಿದೊಡ್ಡ ಆಧ್ಯಾತ್ಮಿಕ ರಾಯಭಾರಿ; 70ನೇ ವರ್ಷಕ್ಕೆ ಕಾಲಿಟ್ಟ ರವಿಶಂಕರ್ ಗುರೂಜಿಗೆ ಸಿಎಂಗಳು, ರಾಜ್ಯಪಾಲರು, ಸಚಿವರಿಂದ ಅಭಿನಂದನೆ – Kannada News | Sri Sri Ravi Shankar turns 70 Global Leaders, Governors, Ministers gathers at Bengaluru Art Of Living

ಬೆಂಗಳೂರು, ಮೇ 15: ಆಧ್ಯಾತ್ಮಿಕ ಗುರು, ಆರ್ಟ್ ಆಫ್ ಲಿವಿಂಗ್​ನ ಗುರುದೇವ ಶ್ರೀ ಶ್ರೀ ರವಿಶಂಕರ್ (Sri Sri Ravi Shankar) ಅವರು 70ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವೇಳೆ ಆರ್ಟ್ ಆಫ್ ಲಿವಿಂಗ್ 45 ವರ್ಷಗಳ ಜಾಗತಿಕ ಸೇವೆ, ಮಾನವೀಯ ಸಂಪರ್ಕ ಮತ್ತು ಆಧ್ಯಾತ್ಮಿಕ ಪಯಣವನ್ನು ಕೂಡ ಮುಗಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಆಧ್ಯಾತ್ಮಿಕ ನಾಯಕರು, ನೀತಿ ನಿರೂಪಕರು, ಕಲಾವಿದರು, ಕೈಗಾರಿಕೋದ್ಯಮಿಗಳು, ಶಿಕ್ಷಣತಜ್ಞರು,…

Read More

ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಕರ್ನಾಟಕ ರಾಜ್ಯಸಭಾ ಸದಸ್ಯನ ಕುಟುಂಬ: ಎಲೆಕ್ಟ್ರಿಕ್ ಸ್ಟವ್ ಬಳಕೆ, ಸೈಕಲ್ ಸವಾರಿ – Kannada News | Karnataka Rajya Sabha MP Narayanasa Bandage Family Heeds PM Modi’s Call: Uses Electric Stove, Rides Bicycle

ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಬಾಗಲಕೋಟೆ, ಮೇ 15: ಅಗತ್ಯ ವಸ್ತುಗಳ ಮಿತವ್ಯಯ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ್ದ ಕರೆಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಆದರೆ, ಈ ಮಧ್ಯೆ ಬಾಗಲಕೋಟೆಯ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ (Narayansa Bhandage) ಕುಟುಂಬ ಪ್ರಧಾನಿಯವರ ಕರೆಯನ್ನು ಅಕ್ಷರಶಃ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಿದೆ. ಇಂಧನ, ಗ್ಯಾಸ್ ಹಾಗೂ ಆರ್ಥಿಕ ಮಿತವ್ಯಯಕ್ಕಾಗಿ ಈ ಕುಟುಂಬ ಕೈಗೊಂಡಿರುವ ನಿರ್ಧಾರಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ. ಮುಖ್ಯಾಂಶಗಳು ಇಂಧನ…

Read More

ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು? – Kannada News | A Friend Killed In Joke for mobile at Bengaluru, here Is Details What happened

ಬೆಂಗಳೂರು, ಮೇ 15): ಬೆಂಗಳೂರಿನ (Bengaluru) ಮಾರತ್ ಹಳ್ಳಿಯ ಮನೆಯೊಂದರಲ್ಲಿ ಗೆಳೆಯನ ಮೊಬೈಲ್ (Mobile Phone) ಬಚ್ಚಿಟ್ಟು ತಮಾಷೆ (Joke) ಮಾಡಲಾಗಿದ್ದು, ಕೊನೆಗೆ ಈ ಮಜಾಕ್ ಸ್ನೇಹಿತನ ಜೀವ ಬಲಿಪಡೆದುಕೊಂಡಿದೆ. ಹೌದು….ಮೊಬೈಲ್ ಬಚ್ಚಿಟ್ಟ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ತಮಾಷೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮುಚ್ಚಿಟ್ಟ ವಿಚಾರಕ್ಕೆ ಕೊಲೆ ಮಾಡಿದ್ದ ಕೇಸ್ ನಲ್ಲಿ ಆರೋಪಿ ರಾಮು ಎಂಬಾತನನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ತಾನು ಕೊಲೆ ಮಾಡಿದ್ದೇನೆ ಎಂಬೂದು ಸಹ ಗೊತ್ತಿಲ್ಲದೇ ಅಲೆಯುತಿದ್ದ…

Read More

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ – Kannada News | NEET UG paper leak kingpin arrested Chemistry Professor PV Kulkarni leaked paper in tuition class

ನವದೆಹಲಿ, ಮೇ 15: ನೀಟ್ ಯುಜಿ (NEET UG 2026) ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಿಂದಿನ ಕಿಂಗ್‌ಪಿನ್ ಯಾರೆಂದು ಕೊನೆಗೂ ಕೇಂದ್ರ ತನಿಖಾ ದಳ (ಸಿಬಿಐ) ಪತ್ತೆಹಚ್ಚಿದೆ. ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಎಂಬುವವರೇ ಈ ಹಗರಣದ ರೂವಾರಿ ಎಂಬುದು ಬಯಲಾಗಿದೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪ್ರಶ್ನೆ ಪತ್ರಿಕೆ ತಯಾರಿಕೆ ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿದ್ದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಸುವ ತಂಡದಲ್ಲಿಯೂ ಅವರಿದ್ದರು….

Read More

ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…

Read More